ಎಂಎಂಸಿಎಚ್‌ನಿಂದ ಮತದಾನ ಜಾಗೃತಿ

Team Udayavani, May 7, 2018, 12:45 PM IST

MMCH.jpg

ಈಗಾಗಲೇ ಚುನಾವಣೆಗೆ ಸಂಬಂಧಿಸಿದಂತೆ, ಚುನಾವಣಾ ಸುತ್ತಮುತ್ತಲ ಅಂಶಗಳನ್ನಿಟ್ಟುಕೊಂಡು ಸಿನಿಮಾಗಳು ಬಂದಿವೆ. ಈಗ “ಎಂಎಂಸಿಎಚ್‌’ ಚಿತ್ರ ಕೂಡಾ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಹಾಗಂತ ಚಿತ್ರದ ಕಥೆಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಬದಲಾಗಿ ಮತದಾನದ ಕುರಿತಾದ ಜಾಗೃತಿ ಮೂಡಿಸಲು ಚಿತ್ರತಂಡ ಮುಂದಾಗಿದೆ.

ಹೌದು, ನಾಯಕಿಯರೇ ಪ್ರಧಾನವಾಗಿರುವ “ಎಂಎಂಸಿಎಚ್‌’ ಎಂಬ ಚಿತ್ರವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರವನ್ನು “ಮುಸ್ಸಂಜೆ’ ಮಹೇಶ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಮೇಘನಾ ರಾಜ್‌, ಸಂಯುಕ್ತಾ ಹೊರನಾಡು, ಪ್ರಥಮಾ, ನಕ್ಷತ್ರ ಹಾಗೂ ರಾಗಿಣಿ ನಟಿಸುತ್ತಿದ್ದಾರೆ.

ಈಗ ಚಿತ್ರತಂಡ ಎಲ್ಲರೂ ಮತದಾನ ಮಾಡಿ ಎನ್ನುತ್ತಾ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಂದಾಗಿದೆ. ಚಿತ್ರದಲ್ಲಿ ನಟಿಸಿದವರಿಂದ ಮತದಾನದ ಜಾಗೃತಿ ಮೂಡಿಸುವುದರಿಂದ ಯುವ ಜನಾಂಗದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಈ ಕಾನ್ಸೆಪ್ಟ್ ಮಾಡಿದೆ ಚಿತ್ರತಂಡ. ಕೇವಲ ಕಲಾವಿದರಷ್ಟೇ ಅಲ್ಲದೇ, ಚಿತ್ರಕ್ಕೆ ದುಡಿದ ತಾಂತ್ರಿಕ ವರ್ಗದವರನ್ನು ಕೂಡಾ ಈ ಮತದಾನ ಜಾಗೃತಿಯಲ್ಲಿ ಬಳಸಿಕೊಳ್ಳಲಾಗಿದೆಯಂತೆ.

ಚುನಾವಣೆಗೆ ಒಂದೆರಡು ದಿನ ಇರುವಾಗ ಜಾಗೃತಿಗೆ ಸಂಬಂಧಪಟ್ಟ ಟೀಸರ್‌ ಹಾಗೂ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಆಲೋಚನೆ ಚಿತ್ರತಂಡಕ್ಕಿದೆ. ಈ ಚಿತ್ರವನ್ನು ಎಸ್‌. ಪುರುಷೋತ್ತಮ್, ಜಾನಕಿರಾಮ್ ಹಾಗೂ ಅರವಿಂದ್‌ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. 

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.