ಎಲ್ಲಾ ಅಸಮಾನತೆಯನ್ನು ವಿರೋಧಿಸಬೇಕು : ಚೇತನ್ ಮತ್ತೊಂದು ಟ್ವೀಟ್
ಆಮದು ಮಾಡಿಕೊಂಡ' ಧರ್ಮಗಳು ಯಾವುದು?
Team Udayavani, Oct 20, 2022, 7:11 PM IST
ಬೆಂಗಳೂರು : ‘ಕಾಂತಾರ’ ಚಿತ್ರದ ಕುರಿತು ‘ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ’ ಎಂದಿದ್ದ ನಟ ಚೇತನ್ ಅಹಿಂಸಾ ಮತ್ತೊಂದು ಟ್ವೀಟ್ ಮಾಡಿ ಚರ್ಚೆಯನ್ನು ಇನ್ನಷ್ಟು ಬೆಳೆಸುವಂತೆ ಮಾಡಿದ್ದಾರೆ.
”ಭಾರತವು ವೈವಿಧ್ಯಮಯ, ರೋಮಾಂಚಕ ಸಾಂಸ್ಕೃತಿಕ/ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿದೆ. ನಮ್ಮ ಆದಿವಾಸಿ/ಅಲೆಮಾರಿ ಮೂಲನಿವಾಸಿ ವಿಶ್ವಗಳನ್ನು ಸಂರಕ್ಷಿಸಲು ಮತ್ತು ಗುರುತಿಸಲು ಆಂದೋಲನ ನಡೆಯುತ್ತಿದೆ. ‘ಆಮದು ಮಾಡಿಕೊಂಡ’ ಧರ್ಮಗಳು ಹಿಂದೂ ಧರ್ಮ, ಕ್ರಿಶ್ಚಿಯನ್ ಮತ್ತು ಇಸ್ಲಾಂ ಇತರ ಎಲ್ಲ ಧರ್ಮಗಳಂತೆ ಸಹ ಅವಿಭಾಜ್ಯವಾಗಿವೆ. ನಾವು ಎಲ್ಲಾ ಅಸಮಾನತೆಯನ್ನು ವಿರೋಧಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.
‘ಆರ್ಯನ್ ಧರ್ಮವಾಗಿರುವ ಹಿಂದೂ ಧರ್ಮ ಭಾರತದ ಮೂಲ ಧರ್ಮವಲ್ಲ’ ‘ಹಿಂದಿ ಹೇರುವುದು ಹೇಗೆ ತಪ್ಪೋ, ಹಿಂದೂ ಧರ್ಮವನ್ನು ಹೇರುವುದು ಕೂಡ ತಪ್ಪು’ ಎಂದು ಅವರು ಇನ್ನೊಂದು ಟ್ವೀಟ್ ಮಾಡಿದ್ದಾರೆ.
ಚೇತನ್ ಅವರ ಅಭಿಪ್ರಾಯವನ್ನು ಕೆಲವರು ಬೆಂಬಲಿಸಿದ್ದರೆ, ಕರಾವಳಿ ಸೇರಿ ಹಿಂದೂ ಪರ ಸಂಘಟನೆಗಳಿಂದ, ದೈವಾರಾಧಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.