ಈ ಚಿತ್ರದ ನಿರ್ದೇಶಕರು ಯಾರು ಗೊತ್ತಾ?
Team Udayavani, Dec 13, 2017, 12:55 PM IST
ಕನ್ನಡದಲ್ಲಿ “ಸಂಜೀವ’ ಎಂಬ ಚಿತ್ರವೊಂದರ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ. ಚೇತನ್ ಗಂಧರ್ವ ಅಭಿನಯದ ಈ ಚಿತ್ರದ ವಿಶೇಷತೆಯೇನು ಗೊತ್ತಾ? ಈ ಚಿತ್ರಕ್ಕೆ ನಿರ್ದೇಶಕರೇ ಇಲ್ಲದಿರುವುದು. ಆಶ್ಚರ್ಯವಾದರೂ ನಿಜ. ಈ ಚಿತ್ರವನ್ನು ಯಾರು ನಿರ್ದೇಶಿಸಿದ್ದಾರೆ ಎಂದು ಟೈಟಲ್ ಕಾರ್ಡ್ ನೋಡಿದರೆ, ಅಲ್ಲಿ ಯಾರೊಬ್ಬರ ಹೆಸರು ಕಾಣುವುದಿಲ್ಲ.
ಅದರ ಬದಲು ಪಂಚಮಿ ಸಿನಿ ಕ್ರಿಯೇಷನ್ಸ್ ಎಂಬ ಹೆಸರು ಕಾಣುತ್ತದೆ. ಅದಕ್ಕೆ ಕಾರಣವೇನೆಂದರೆ, ಈ ಚಿತ್ರವನ್ನು ಒಬ್ಬರು ನಿರ್ದೇಶಿಸಲ್ಲ, ಬದಲಿಗೆ ಮೂವರು ನಿರ್ದೇಶಿಸಿದ್ದಾರೆ. ಉಪೇಂದ್ರ, ಪ್ರೇಮ್ ಮತ್ತು ನಾಗಾಭರಣ ಅವರೊಂದಿಗೆ ಕೆಲಸ ಮಾಡಿರುವ ಹುಡುಗರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅದೇ ಕಾರಣಕ್ಕೆ ಯಾರೊಬ್ಬರ ಹೆಸರನ್ನೂ ಹಾಕದೆ, ನಿರ್ಮಾಣ ಸಂಸ್ಥೆಯ ಹೆಸರನ್ನೇ ಹಾಕಲಾಗಿದೆ. ಈ ಚಿತ್ರವನ್ನು ರಮೇಶ್ ಎಂಬುವವರು ನಿರ್ಮಿಸಿದ್ದಾರೆ.
ಈ ಚಿತ್ರದಲ್ಲಿ ಚೇತನ್ ಚಂದ್ರ ಮತ್ತು ಲೇಖ ಚಂದ್ರ ನಾಯಕ-ನಾಯಕಿಯಾಗಿ ನಟಿಸುತ್ತಿದ್ದರೂಮ ಅತಿಥಿ ಪಾತ್ರಗಳಲ್ಲಿ ಶ್ರೀನಗರ ಕಿಟ್ಟಿ, ಯೋಗಿ ಮತ್ತು ಶುಭ ಪೂಂಜ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಧು ಕೋಕಿಲ, ಚಿಕ್ಕಣ್ಣ, ದೇವರಾಜ್, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ. ಇನ್ನೊಂದು ವಿಶೇಷವೆಂದರೆ, ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿರುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.