ಬಿಗ್ ಬಾಸ್4 ಟ್ರೋಫಿ ಯಾರಿಗೆ ಸಿಗಲಿದೆ? ಫೈನಲ್ ನಲ್ಲಿ ಯಾರಿಗೆ ಗೆಲುವು
Team Udayavani, Jan 29, 2017, 5:16 PM IST
ಬೆಂಗಳೂರು: ಬಿಗ್ ಬಾಸ್ ಸೀಸನ್ 4ರ ಫೈನಲ್ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಹೌದು ಸ್ವಾಮಿ ಯಾರಾಗ್ತಾರೆ ಬಿಗ್ ಬಾಸ್ ಟ್ರೋಫಿ ಈ ಬಾರಿ ಯಾರ ಮುಡಿಗೇರಲಿದೆ ಎಂಬ ಕುತೂಹಲಕ್ಕೆ ಸದ್ಯದಲ್ಲಿಯೇ ಉತ್ತರ ಸಿಗಲಿದ್ದು, ಆ ಮೂಲಕ 114 ದಿನಗಳ ಜರ್ನಿಗೆ ಬ್ರೇಕ್ ಬೀಳಲಿದೆ.
ಬಿಗ್ ಬಾಸ್ ಸೀಸನ್ ನ 4ರಲ್ಲಿ ಐವರು ಸ್ಪರ್ಧಿಗಳಲ್ಲಿ ಇಬ್ಬರು ಹೊರಬಿದ್ದಿದ್ದಾರೆ, ಕೊನೆಯ ಸುತ್ತಿನಲ್ಲಿ ಉಳಿದಿರುವವರು ಪ್ರಥಮ್, ಕೀರ್ತಿ, ರೇಖಾ ಇದ್ದಾರೆ. ಬಿಗ್ ಬಾಸ್ ಸೀಸನ್ 4 ಫಿನಾಲೆ ಕಾರ್ಯಕ್ರಮ ಭಾನುವಾರ ಕಲರ್ಸ್ ಕನ್ನಡ ಚಾನೆಲ್ ನಲ್ಲಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.
ಪ್ರಥಮ್ ಅವರೇ ಗೆಲುವಿನ ಹಾದಿಯ ಮುಂಚೂಣಿಯಲ್ಲಿದ್ದಾರೆ ಎಂಬ ಸುದ್ದಿ ಈಗಾಗಲೇ ವೈರಲ್ ಆಗಿದೆ. ಆದರೆ ಅತೀ ಹೆಚ್ಚು ವೋಟ್ ಪಡೆದವರು ಯಾರು ಎಂಬುದರ ಮೇಲೆ ಗೆಲುವು ನಿರ್ಧಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.