Ravichandran; ಹತ್ತು ದಿನದಲ್ಲಿ ಪ್ರೇಮಲೋಕ-2 ಅಪ್ಡೇಟ್‌


Team Udayavani, May 31, 2024, 4:55 PM IST

Will give update about premaloka 2 in ten days says ravichandran

ರವಿಚಂದ್ರನ್‌ ಅವರ “ಪ್ರೇಮಲೋಕ-2′ ಚಿತ್ರ ಅವರ ಹುಟ್ಟುಹಬ್ಬ ದಿನ (ಮೇ 30) ಸೆಟ್ಟೇರುತ್ತದೆ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಆದರೆ ಆ ಚಿತ್ರದ ಯಾವುದೇ ಅಪ್‌ಡೇಟ್‌ ಬಂದಿಲ್ಲ. ಯಾಕಾಗಿ ಎಂಬ ಪ್ರಶ್ನೆಗೆ ರವಿಚಂದ್ರನ್‌ ಉತ್ತರಿಸಿದ್ದಾರೆ.

“ಪ್ರೇಮಲೋಕ-2 ಚಿತ್ರದ ಟ್ರೇಲರ್‌ ರೆಡಿ. ಒಂದೇ ದಿನ ಗೊಂದಲ ಆಗೋದು ಬೇಡ ಎಂಬ ಕಾರಣಕ್ಕೆ ಬರ್ತ್‌ಡೇ ದಿನ ಬಿಟ್ಟಿಲ್ಲ. ಅದಕ್ಕಾಗಿ ಒಂದು ದೊಡ್ಡ ಸಮಾರಂಭವಿದೆ. ಆ ಕುರಿತಾದ ಸಾಕಷ್ಟು ವಿಚಾರಗಳನ್ನು ನಾನು ಹಂಚಿಕೊಳ್ಳಲಿದ್ದೇನೆ. ಇನ್ನೇನು 10 ದಿನಗಳಲ್ಲಿ ನಿಮ್ಮ ಕುತೂಹಲ, ಪ್ರಶ್ನೆಗಳಿಗೆ ತೆರೆಎಳೆಯುತ್ತೇನೆ’ ಎಂದಿದ್ದಾರೆ.

ಇನ್ನು, “ಪ್ರೇಮಲೋಕ-2′ ಚಿತ್ರದಲ್ಲಿ ರವಿಚಂದ್ರನ್‌ ಹಾಗೂ ಅವರ ಇಬ್ಬರು ಪುತ್ರರು ಜೊತೆಯಾಗಿ ನಟಿಸುತ್ತಿದ್ದಾರೆ. ಅಭಿಮಾನಿಗಳ ಜೊತೆ ಬರ್ತ್‌ಡೇ ರವಿಚಂದ್ರನ್‌ ತಮ್ಮ 63ನೇ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿದ್ದಾರೆ. ರಾಜಾಜಿ ನಗರದ ಮನೆ ಮುಂದೆ ಸೇರಿದ್ದ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿ, ಫೋಟೋ ನೀಡಿದ್ದಾರೆ.

ಟಾಪ್ ನ್ಯೂಸ್

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.