![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 27, 2021, 1:22 PM IST
ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ “ಯಾರಿಗೆ ಬೇಕು ಈ ಲೋಕ’ ಚಿತ್ರದ ಮೊದಲ ಹಾಡನ್ನು ನಟ ವಿನೋದ್ ಪ್ರಭಾಕರ್ ಬಿಡುಗಡೆ ಮಾಡಿದ್ದಾರೆ.
“ರಾಜೇಶ್ ಕೃಷ್ಣ ಅವರು ಹಾಡಿರುವ ಈ ಹಾಡು ನೋಡಲು ಹಾಗೂ ಕೇಳಲು ಇಂಪಾಗಿದೆ. ನಾಯಕ ಆರ್ಯವರ್ಧನ್ ನೋಡಲು ಸುಂದರವಾಗಿ ಕಾಣಿಸಿದ್ದಾರೆ. ನಿರ್ದೇಶಕರಾದ ರಮೇಶ್ ಹಾಗೂ ಗೋಪಿ ಚೆನ್ನಾಗಿ ಚಿತ್ರೀಕರಿಸಿದ್ದಾರೆ. ಶ್ರೀನಿವಾಸರಾವ್ ಹಾಗೂ ರೋಶಿನಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಕನ್ನಡ ಜನತೆಯ ಆಶೀರ್ವಾದ ಈ ಹೊಸತಂಡದ ಮೇಲಿರಲಿ’ ಎನ್ನುತ್ತಾ ಚಿತ್ರ ತಂಡಕ್ಕೆ ಶುಭ ಕೋರಿದರು ವಿನೋದ್.
ಇದನ್ನೂ ಓದಿ:ನಿಖೀಲ್ ಕುಮಾರ್ ಚಿತ್ರ ‘ರೈಡರ್’ ಗೆ ಪೈರಸಿ ಕಾಟ!
ಆರ್ಯವರ್ಧನ್ ಅವರಿಗೆ ನಾಯಕಿಯರಾಗಿ ಪ್ರಿಯಾಂಕ ರಿವಾರಿ, ಪಾವನಿ ಹಾಗೂ ವರ್ಷ ನಟಿಸಿದ್ದಾರೆ. ಹಿರಿಯ ನಟ ವಿನೋದ್ ಕುಮಾರ್, ರಚ ರವಿ, ರಾಮು, ಶೋಭನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಎಂ.ರಮೇಶ್ ಹಾಗೂ ಗೋಪಿ ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರವನ್ನು ಬಿ. ಶ್ರೀನಿವಾಸ ರಾವ್ ಹಾಗೂ ರೋಶಿನಿ ನೌಡಿಯಲ್ ನಿರ್ಮಿಸಿದ್ದಾರೆ. ಮಹಿತ್ ನಾರಾಯಣ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಶ್ರೀ ವಸಂತ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಎ.ಕೆ.ಆನಂದ್ ಛಾಯಾಗ್ರಹಣವಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.