‘ಯಾರಿಗೆ ಬೇಕು ಈ ಲೋಕ’ ಫ‌ಸ್ಟ್‌ ಲುಕ್‌ ರಿಲೀಸ್‌

Team Udayavani, Nov 20, 2021, 1:06 PM IST

ಯಾರಿಗೆ ಬೇಕು ಈ ಲೋಕ ಫ‌ಸ್ಟ್‌ ಲುಕ್‌ ರಿಲೀಸ್‌

ಆರ್ಯವರ್ಧನ್‌ ನಾಯಕರಾಗಿ ಅಭಿನಯಿಸುತ್ತಿರುವ “ಯಾರಿಗೆ ಬೇಕು ಈ ಲೋಕ’ ಚಿತ್ರದ ಫ‌ಸ್ಟ್‌ ಲುಕ್‌ ಪೋಸ್ಟರನ್ನು ನಟ ಡಾರ್ಲಿಂಗ್‌ ಕೃಷ್ಣ ಬಿಡುಗಡೆ ಮಾಡಿ ಶುಭ ಕೋರಿದರು.

ಈ ಚಿತ್ರದ ಫ‌ಸ್ಟ್‌ ಲುಕ್‌ ಅನ್ನು ಚಿತ್ರತಂಡ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರಿಗೆ ಸಮರ್ಪಿಸಿದೆ. ಆರ್ಯವರ್ಧನ್‌ ಅವರಿಗೆ ನಾಯಕಿಯರಾಗಿ ಪ್ರಿಯಾಂಕ ರಿವಾರಿ, ಪಾವನಿ ಹಾಗೂ ವರ್ಷ ನಟಿಸುತ್ತಿದ್ದಾರೆ. ಹಿರಿಯ ನಟ ವಿನೋದ್‌ ಕುಮಾರ್‌, ರಚ ರವಿ, ರಾಮು, ಶೋಭನ್‌ ಅಕ್ಷರ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಎಂ.ರಮೇಶ್‌ ಹಾಗೂ ಗೋಪಿ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಬಿ.ಶ್ರೀನಿವಾಸ ರಾವ್‌ ಹಾಗೂ ರೋಶಿನಿ ನೌಡಿಯಲ್‌ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ:ಅಂತಾರಾಷ್ಟ್ರೀಯ ಚಿತ್ರೋತ್ಸವ 52 : ಈ ಬಾರಿ ಎಂಟು ಕನ್ನಡ ಚಲನಚಿತ್ರಗಳ ಪ್ರದರ್ಶನ

ಮಹಿತ್‌ ನಾರಾಯಣ್‌ ಸಂಗೀತ ನೀಡಿರುವ ಈ ಚಿತ್ರಕ್ಕೆ ಶ್ರೀ ವಸಂತ್‌ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಎ.ಕೆ.ಆನಂದ್‌ ಛಾಯಾಗ್ರಹಣ, ಶ್ರೀನಿವಾಸ್‌ ಪಿ ಬಾಬು ಸಂಕಲನ ಹಾಗೂ ಅಲ್ಟಿಮೆಟ್‌ ಶಿವು ಸಾಹಸ ನಿರ್ದೇಶನ ಯಾರಿಗೆ ಬೇಕು ಈ ಲೋಕ ಚಿತ್ರಕ್ಕಿದೆ.

ಟಾಪ್ ನ್ಯೂಸ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.