Ambani ಪುತ್ರನ ಮದುವೆ ಸಂಭ್ರಮದಲ್ಲಿ ಯಶ್: ಗಮನ ಸೆಳೆದ ಹೊಸ ಲುಕ್
Team Udayavani, Jul 12, 2024, 7:23 PM IST
ಮುಂಬಯಿ: ಇಲ್ಲಿನ BKC ಯಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆಯುತ್ತಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಸಮಾರಂಭದಲ್ಲಿ ಕನ್ನಡ ಸೂಪರ್‌ಸ್ಟಾರ್ ರಾಕಿಂಗ್ ಸ್ಟಾರ್ ಯಶ್ (Yash) ಮತ್ತು ಪತ್ನಿ ರಾಧಿಕಾ ಭಾಗಿಯಾಗುತ್ತಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಯಶ್ ದಂಪತಿ ಕಾರನ್ನೇರುವ ವೇಳೆ ಎಲ್ಲರ ಗಮನ ಸೆಳೆದರು.
ಯಶ್ ಉದ್ದನೆಯ ಕೂದಲಿಗೆ ಕತ್ತರಿ ಹಾಕಿಸಿಕೊಂಡಿದ್ದು ಭಿನ್ನ ಲುಕ್ ನಲ್ಲಿ ಗಮನ ಸೆಳೆದಿದ್ದಾರೆ. ಯಶ್ ಅವರು ಮುಂಬರುವ ಚಿತ್ರ ‘ಟಾಕ್ಸಿಕ್’ಗಾಗಿ(Toxic) ಹೊಸ ಲುಕ್ ಆಗಿರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.
ಅಮೆರಿಕನ್ ನಟ ಮತ್ತು WWE star ಜಾನ್ ಸೀನ,ತೆಲುಗು ಸೆನ್ಸೇಷನ್ ಮಹೇಶ್ ಬಾಬು ಮತ್ತು ಇತರ ಹಲವು ನಟರು, ಗಣ್ಯಾತೀಗಣ್ಯರು ಮುಂಬೈನಲ್ಲಿ ನಡೆಯುತ್ತಿರುವ ಅದ್ದೂರಿ ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ.
ಹೊಸ ಲುಕ್ ಸಾಮಾಜಿಕ ತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಟ್ರೆಂಡಿಗ್ ಆಗಿದೆ. ದೊಡ್ಡ ಸಂಭ್ರಮದ ವೇಳೆ ‘ಟಾಕ್ಸಿಕ್’ ಚಿತ್ರಕ್ಕೆ ದೊಡ್ಡ ಪ್ರಮಾಣದ ಪ್ರಚಾರ ಸಿಕ್ಕಂತಾಗಿದೆ. ಕನ್ನಡಿಗರೂ ಸ್ಯಾಂಡಲ್ ವುಡ್ ನಿಂದ ನಟ ಅಂಬಾನಿ ಕುಟುಂಬದ ಮದುವೆಯಲ್ಲಿ ಭಾಗಿಯಾಗುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
Rocking Star @TheNameIsYash reached with his wife #RadhikaPamdit to attend #AnantAmbani and #RadhikaMerchant Wedding ceremony.#AnantRadhika #AnantRadhikaWedding#YashBOSS #Yash #KGF2 https://t.co/Q9auY57OpD pic.twitter.com/xhEymOZUVO
— Ashwani kumar (@BorntobeAshwani) July 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.