ಹಾಲಿವುಡ್ ಡೈರೆಕ್ಟರ್ ಜೊತೆ ಕಾಣಿಸಿಕೊಂಡ ಯಶ್; ಏನಿದು ಕಲಾಶ್ನಿಕೋವ್ ಗನ್ ಕಥೆ?
Team Udayavani, Sep 29, 2022, 4:15 PM IST
ಕೆಜಿಎಫ್ 2 ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ರಾಕಿಂಗ್ ಸ್ಟಾರ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಹ ಕಲಾವಿದರಾಗಿದ್ದಾರೆ. ಚಿತ್ರದಲ್ಲಿ ರಾಕಿ ಭಾಯ್ ( ಯಶ್ ನಿರ್ವಹಿಸಿದ್ದ ಪಾತ್ರ) ತನ್ನ ವಿರೋಧಿ ಅಧೀರನನ್ನು ಎದುರಿಸಲು ಬಳಸಿದ್ದ ಕಲಾಶ್ನಿಕೋವ್ ಗನ್ ಕೂಡಾ ಸಖತ್ ಫೇಮಸ್ ಆಗಿತ್ತು. ಇದೀಗ ಯಶ್ ಮತ್ತೊಮ್ಮೆ ಕಲಾಶ್ನಿಕೋವ್ ಗನ್ ಕುರಿತಾಗಿ ಮಾತನಾಡಿದ್ದಾರೆ.
ಅಮೆರಿಕಾ ಪ್ರವಾಸದಲ್ಲಿರುವ ಯಶ್ ಅವರು ಹೆಸರಾಂತ ನಿರ್ದೇಶಕ, ಮಾರ್ಶಲ್ ಆರ್ಟ್ ಕಲಾವಿದ, ಸ್ಟಂಟ್‌ಮ್ಯಾನ್ ಜೆಜೆ ಪೆರ್ರಿ ಅವರೊಂದಿಗೆ ಲಾಸ್ ಏಂಜಲೀಸ್‌ನಲ್ಲಿ ಶೂಟಿಂಗ್ ಅಭ್ಯಾಸ ಮಾಡುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರು: ರಾತ್ರೋರಾತ್ರಿ ಮೂರು ಕಡೆ ನುಗ್ಗಿದ ಕಳ್ಳ; ಸಿಸಿಟಿವಿಯಲ್ಲಿ ದ್ರಶ್ಯಗಳು ಸೆರೆ
ವೀಡಿಯೊದಲ್ಲಿ, ಯಶ್ ಅನೇಕ ಬೆಂಚ್‌ಮಾರ್ಕ್ ಚಲನಚಿತ್ರಗಳಿಗೆ ತರಬೇತಿ ನೀಡುವ ಸ್ಥಳವಾಗಿರುವ ಶೂಟಿಂಗ್ ರೇಂಜ್‌ನಲ್ಲಿ ಪೆರ್ರಿ ಅವರೊಂದಿಗೆ ಇರುವುದನ್ನು ಕಾಣಬಹುದು.
ಕ್ಯಾಪ್ಷನ್ ನಲ್ಲಿ ಯಶ್ ಅವರ ಕೆಜಿಎಫ್ 2 ಚಿತ್ರದಲ್ಲಿ ಬಳಸಲಾಗಿದ್ದ ಕಲಾಶ್ನಿಕೋವ್ ಗನ್ ಉಲ್ಲೇಖವನ್ನು ಮಾಡಿದ್ದಾರೆ.
There is always a way to reach the target, the challenge is to spot it!!
Thank you my man JJ Perry, what a fantastic day!!
Next time it’s gotta be Kalashnikov !! ? pic.twitter.com/MYDOQohyvT— Yash (@TheNameIsYash) September 29, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.