Actor Yash: ಈ ವರ್ಷವೂ ಯಶ್ ಬರ್ತ್‌ಡೇ ಆಚರಿಸಲ್ಲ
Team Udayavani, Dec 31, 2024, 8:28 AM IST
ಜನವರಿ 8ರಂದು ನಟ ಯಶ್ ಬರ್ತ್‌ಡೇ. ಇದು ಅಭಿಮಾನಿಗಳಿಗೆ ಸಂತಸವಾದರೆ, ಅಂದು ಯಶ್ ಅಲಭ್ಯವಾಗಿರುವುದು ಬೇಸರ ತಂದಿದೆ.
ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡ ಯಶ್, “ಸಿನಿಮಾ ಕೆಲಸ ನಿಮಿತ್ತ ನಾನು ಊರಲ್ಲಿ ಇರುವುದಿಲ್ಲ. ಯಾವುದೇ ಫ್ಲೆಕ್ಸ್, ಬ್ಯಾನರ್ ಆಡಂಬರವಿಲ್ಲದೆ, ನಿಮ್ಮ ಕುಟುಂಬ ದವರು ಹೆಮ್ಮೆ ಪಡುವ ಕೆಲಸ ಮಾಡಿ. ಅದೇ ನನಗೆ ಉಡುಗೊರೆ’ ಎಂದು ಮನವಿ ಮಾಡಿದ್ದಾರೆ.
— Yash (@TheNameIsYash) December 30, 2024
ಕಳೆದ ವರ್ಷ ಗದಗ ಜಿಲ್ಲೆಯಲ್ಲಿ ಯಶ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ತಂತಿ ತಗುಲಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದರು. ಸದ್ಯ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.