![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
Yash: ಮುಂದಿನ ಬಾರಿ ಸಿಗೋಣ… ನಾಡಿದ್ದು ಬರ್ತ್ಡೇ; ಫ್ಯಾನ್ಸ್ ಗೆ ಯಶ್ ಸಿಗಲ್ಲ!
ನಾಡಿದ್ದು ಬರ್ತ್ಡೇ: ಫ್ಯಾನ್ಸ್ ನ್ಗೆ ಯಶ್ ಸಿಗಲ್ಲ!
Team Udayavani, Jan 6, 2024, 12:46 PM IST
![Yash: ಮುಂದಿನ ಬಾರಿ ಸಿಗೋಣ… ನಾಡಿದ್ದು ಬರ್ತ್ಡೇ; ಫ್ಯಾನ್ಸ್ ಗೆ ಯಶ್ ಸಿಗಲ್ಲ!](https://www.udayavani.com/wp-content/uploads/2024/01/tdy-11-3-620x372.jpg)
ರಾಕಿಂಗ್ ಸ್ಟಾರ್ ಯಶ್ ಈ ಬಾರಿಯಾದರೂ ಹುಟ್ಟುಹಬ್ಬ (ಜ.8) ಆಚರಿಸುತ್ತಾರೆ, ಅವರಿಗೊಂದು ಶುಭಕೋರಿ, ಜೊತೆಗೊಂದು ಸೆಲ್ಫಿ ತಗೊಂಡು ಖುಷಿ ಪಡುವ ಎಂದುಕೊಂಡಿದ್ದ ಅಭಿಮಾನಿಗಳಿಗೆ ಈ ಬಾರಿಯೂ ನಿರಾಸೆಯಾಗಿದೆ. ಯಶ್ ಈ ಬಾರಿಯೂ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ಕುರಿತಾಗಿ ಯಶ್ ಪತ್ರವೊಂದನ್ನು ಬರೆದಿದ್ದಾರೆ.
“ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ. ನಿಮ್ಮ ಪ್ರೀತಿಯ ಯಶ್’ ಎಂದು ಪತ್ರ ಬರೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಯಶ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಸದ್ಯ ಯಶ್ ನಟನೆಯ “ಟಾಕ್ಸಿಕ್’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.