ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಯಶ್-ರಾಧಿಕಾ
Team Udayavani, Dec 9, 2021, 4:22 PM IST
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಅವರಿಗೆ ಇಂದು ಐದನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಕಿರುತೆರೆಯಿಂದ ಒಟ್ಟಿಗೆ ಸಿನಿ ಪ್ರಪಂಚಕ್ಕೆ ಕಾಲಿಟ್ಟ ಈ ಜೋಡಿ 2016ರ ಡಿಸೆಂಬರ್ 9ರಂದು ವಿವಾಹವಾಗಿದ್ದರು.
ಮೊಗ್ಗಿನ ಮನಸು ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಯಶ್ ಮತ್ತು ರಾಧಿಕಾ ನಂತರ ಹಲವು ಚಿತ್ರಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಲವು ವರ್ಷಗಳ ಕಾಲ ಪ್ರೀತಿಸಿ ನಂತರ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.
ಮದುವೆ ಬಳಿಕ ರಾಧಿಕಾ ಪಂಡಿತ್. ನಟನೆಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಗಮನ ನೀಡಿದರು. ಈಗ ಯಶ್-ರಾಧಿಕಾ ದಂಪತಿಗೆ ಐರಾ ಯಶ್ ಮತ್ತು ಯಥರ್ವ್ ಯಶ್ ಎಂಬ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.
ಇದನ್ನೂ ಓದಿ:ಆರ್ ಆರ್ ಆರ್ ಟ್ರೈಲರ್ ನಲ್ಲಿ ಅಬ್ಬರಿಸಿದ ಜ್ಯೂ.ಎನ್ ಟಿಆರ್, ರಾಮ್ ಚರಣ್: ಇಲ್ಲಿದೆ ವಿಡಿಯೋ
ವಿವಾಹ ವಾರ್ಷಿಕೋತ್ಸವದ ಸಲುವಾಗಿ ರಾಧಿಕಾ ಪಂಡಿತ್ ಅವರು ಪೋಸ್ಟ್ ಮಾಡಿದ್ದು, ಅದರಲ್ಲಿ “ನಿಮ್ಮನ್ನು ಉತ್ತಮಗೊಳಿಸುವ, ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ ಮತ್ತು ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು ತಳ್ಳಿದವರು, ನಿಸ್ವಾರ್ಥವಾಗಿ ತಮ್ಮ ಸಮಯವನ್ನು ತ್ಯಾಗ ಮಾಡುವವರು, ನೀವು ಧೈರ್ಯಶಾಲಿ ಸುಸಜ್ಜಿತ ವ್ಯಕ್ತಿಯಾಗಲು ಸಹಾಯ ಮಾಡುವವರು ಯಾರಾದರು ಇದ್ದರೆ, ಅದು ಪವಿತ್ರವಾದದ್ದು. ನೀವು ಅಂತಹ ಪ್ರೀತಿಯನ್ನು ಹಿಡಿದುಕೊಳ್ಳಿ” ಎಂದು ಬರೆದು ಕೊಂಡಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.