ಅಂಧ ಮಕ್ಕಳ ಸಹಾಯಕ್ಕೆ ಬಂದ ಯಶೋಮಾರ್ಗ

Team Udayavani, Aug 13, 2019, 3:00 AM IST

yashomarga

ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ಜಲಪ್ರಳಯದಿಂದ ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಇದೇ ವೇಳೆ ಪ್ರವಾಹದಿಂದ ಏನಾಗುತ್ತಿದೆ ಎಂದು ದಿಕ್ಕೆ ತೋಚದೆ ಸುಮಾರು 70 ಜನ ಅಂಧ ಮಕ್ಕಳು, ಗದಗ ಜಿಲ್ಲೆಯ ಹೊಲೆ ಆಲೂರಿನ ಜ್ಞಾನಸಿಂಧು ಅಂಧ ಮಕ್ಕಳ ವಸತಿ ಶಾಲೆಯಲ್ಲಿ ಸಿಲುಕಿಕೊಂಡಿದ್ದರು.

ನೀರಿನ ಹೊಡೆತದಿಂದ ಮುಳುಗುವ ಸ್ಥಿತಿಯಲ್ಲಿದ್ದ ಶಾಲೆಯ ಮಕ್ಕಳನ್ನು ಗಮನಿಸಿದ ನಟ ಯಶ್‌ ಅವರ ಯಶೋಮಾರ್ಗ ಸಂಸ್ಥೆಯ ಮೂಲಕ ಮಕ್ಕಳನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದೆ. ಸದ್ಯಕ್ಕೆ ಮಕ್ಕಳನ್ನು ಧಾರವಾಡದ ಚೈತನ್ಯ ಕಲಾ ಮಂಟಪಕ್ಕೆ ಸ್ಥಳಾಂತರಿಸಿದ್ದು, ಮಕ್ಕಳಿಗೆ ಬೇಕಾದ ಊಟ, ತಿಂಡಿ, ಜಾಕೆಟ್‌ ಮತ್ತಿತರ ಅಗತ್ಯ ವಸ್ತುಗಳನ್ನು ನೀಡಿ ಆಶ್ರಯ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.