‘ಕಾಲೇಜಿಗೆ ಕಾಲಿಟ್ಟರೆ ಕನಸುಗಳು ಜೋರು’ ವಾಸಂತಿಯ ಯೂತ್ ಸಾಂಗ್


Team Udayavani, Oct 25, 2022, 5:34 PM IST

vasanthi nalidaga

“ವಾಸಂತಿ ನಲಿದಾಗ’ ಎಂಬ ಕಾಲೇಜ್‌ ಯೂತ್‌ ಲವ್‌ ಸ್ಟೋರಿ ಬಿಡುಗಡೆಗೆ ಸಿದ್ಧವಾಗಿದೆ. ಈಗ ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡಿದೆ. ನಾಗೇಂದ್ರ ಪ್ರಸಾದ್‌ ಬರೆದ “ಕಾಲೇಜ್‌ಗೆ ಕಾಲು ಇಟ್ಟರೆ ಕನಸುಗಳು ಜೋರು’ ಎಂಬ ಯೂತ್‌ ಫ‌ುಲ್‌ ಸಾಂಗ್‌ ರಿಲೀಸ್‌ ಮಾಡಿದೆ. ಅಂದಹಾಗೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಅ.14ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಬಿಡುಗಡೆಯಾಗಿಲ್ಲ.

ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ, “ಅಕ್ಟೋಬರ್‌ 14ರಂದೇ ನಮ್ಮ ಸಿನಿಮಾ ಬಿಡುಗಡೆಯಾಗಬೇಕಿತ್ತು. ಅದಕ್ಕಾಗಿ ಪ್ರಚಾರ ಕಾರ್ಯವನ್ನು ಮಾಡಿ ಮುಗಿಸಿದ್ದೆವು. ಆದರೆ, ಚಿತ್ರಮಂದಿರದ ಸಮಸ್ಯೆಯಿಂದ ಅಕ್ಟೋಬರ್‌ 14ರಂದು ಬಿಡುಗಡೆ ಮಾಡಲಾಗಲಿಲ್ಲ. ಇದು ಸ್ಟಾರ್‌ ಸಿನಿಮಾ ಅಲ್ಲ, ಹೊಸಬರ ಸಿನಿಮಾ. ಹಾಗಾಗಿ, ದೊಡ್ಡ ಸಿನಿಮಾದ ಜೊತೆ ಕಾಂಪಿಟೇಶನ್‌ ಬೇಡ ಎಂದು ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ತರಲು ಪ್ಲಾನ್‌ ಮಾಡಿಕೊಂಡಿದ್ದೇವೆ. ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಲಿದ್ದೇವೆ’ ಎಂದರು.

ಇದನ್ನೂ ಓದಿ:‘ಭಾರತ್ ಜೋಡೋ’ ಯಾತ್ರಿಗಳಿಗೆ ದೀಪಾವಳಿ ಗಿಫ್ಟ್ ನೀಡಿದ ರಾಹುಲ್ ಗಾಂಧಿ

ನಾಯಕ ರೋಹಿತ್‌ ಶ್ರೀಧರ್‌ ಕೂಡಾ ಸಿನಿಮಾ ಬಿಡುಗಡೆ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. “ಪುಟಾಣಿ ಸಫಾರಿ’, “ವರ್ಣಮಯ’ ಸಿನಿಮಾಗಳನ್ನು ನಿರ್ದೇಶಿಸಿರುವ ರವೀಂದ್ರ ವೆಂಶಿ ನಿರ್ದೇಶನದಲ್ಲಿ ಬರುತ್ತಿರುವ ಸಿನಿಮಾವಿದು. ಚಿತ್ರದಲ್ಲಿ ರೋಹಿತ್‌ ಶ್ರೀಧರ್‌, ಭಾವನಾ ಶ್ರೀನಿವಾಸ್‌, ಜೀವಿತ ವಸಿಷ್ಠ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಕೆ.ಎನ್‌. ಶ್ರೀಧರ್‌ “ಜೇನುಗೂಡು’ ಬ್ಯಾನರ್‌ನಡಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಶ್ರೀ ಗುರು ಸಂಗೀತ ನಿರ್ದೇಶನ, ಸಿ.ರವಿಚಂದ್ರನ್‌ ಸಂಕಲನ, ಪ್ರಮೋದ್‌ ಭಾರತೀಯ ಛಾಯಾಗ್ರಹಣ ಚಿತ್ರಕ್ಕಿದೆ. ಹಾಡುಗಳಿಗೆ ಯೋಗರಾಜ್‌ ಭಟ್‌, ನಾಗೇಂದ್ರ ಪ್ರಸಾದ್‌, ಗೌಸ್‌ ಫೀರ್‌ ಸಾಹಿತ್ಯವಿದೆ. ಸಾಯಿಕುಮಾರ್‌, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಒಳಗೊಂಡ ಅನುಭವಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.