‘ಕಾಂತಾರ’ ಚಿತ್ರ ನೋಡಿ ರಿಷಬ್ ಶೆಟ್ಟಿ ಕಾಲಿಗೆರಗಿದ ಖ್ಯಾತ ಯೂಟ್ಯೂಬರ್

Team Udayavani, Oct 14, 2022, 1:23 PM IST

‘ಕಾಂತಾರ’ ಚಿತ್ರ ನೋಡಿ ರಿಷಬ್ ಶೆಟ್ಟಿ ಕಾಲಿಗೆರಗಿದ ಖ್ಯಾತ ಯೂಟ್ಯೂಬರ್

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ’ ಚಿತ್ರವು ಸೂಪರ್ ಹಿಟ್ ಆಗಿದೆ. ಕನ್ನಡದಲ್ಲಿ ಅದ್ಭುತ ಪ್ರದರ್ಶನ ಕಂಡ ಚಿತ್ರವು ಇದೀಗ ಹಿಂದಿ ಸೇರಿದಂತೆ ಇತರ ಭಾಷೆಗಳಿಗೂ ಡಬ್ ಆಗಿ ರಿಲೀಸ್ ಆಗುತ್ತಿದೆ. ಹಿಂದಿ ಭಾಷೆಯಲ್ಲಿ ಈಗಾಗಲೇ ಚಿತ್ರ ರಿಲೀಸ್ ಆಗಿದ್ದು, ಅಲ್ಲೂ ಭಾರೀ ಮೆಚ್ಚುಗೆ ಪಡೆಯುತ್ತಿದೆ.

ಹಿಂದಿ ಅಲ್ಲದೆ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿರುವ ಕಾರಣ ಚಿತ್ರತಂಡ ಪ್ರಮೋಷನ್ ಕೆಲಸದಲ್ಲಿ ತೊಡಗಿದೆ. ರಿಷಬ್ ಶೆಟ್ಟಿ ಬೇರೆ ಭಾಷೆಯ ಪ್ರಸಿದ್ಧ ಯೂಟ್ಯೂಬರ್ ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಜನಪ್ರಿಯ ಯೂಟ್ಯೂಬರ್​ ಸೂರಜ್​ ಕುಮಾರ್​ ಅವರು ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ಸಂದರ್ಶನ ನಡೆಸಿದ್ದಾರೆ.

‘ಕಾಂತಾರ’ ಸಿನಿಮಾ ನೋಡಿ ಇಂಪ್ರೆಸ್ ಆಗಿರುವ ಸೂರಜ್ ಕುಮಾರ್ ಈ ಸಂದರ್ಶನದ ವೇಳೆ ರಿಷಬ್​ ಶೆಟ್ಟಿಯ ಕಾಲಿಗೆರದಿದ್ದಾರೆ. ಈ ದೃಶ್ಯಗಳು ಈಗ ಭಾರೀ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಗುಜರಾತ್ ಆಪ್ ಮುಖಂಡರಿಂದ ಪ್ರಧಾನಿ ಮೋದಿ ತಾಯಿಗೆ ಅವಮಾನ: ಸ್ಮೃತಿ ಇರಾನಿ ಆಕ್ರೋಶ

ಸಂದರ್ಶನ ಆರಂಭಕ್ಕೂ ಮೊದಲು ‘ದಯವಿಟ್ಟು ನೀವು ಎದ್ದು ನಿಂತುಕೊಳ್ಳಿ ಸರ್​’ ಎಂದ ಸೂರಜ್​ ನಂತರ ರಿಷಬ್​ ಶೆಟ್ಟಿಯನ್ನು ತಬ್ಬಿಕೊಂಡರು. ಅಲ್ಲದೆ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಕೂಡಲೇ ರಿಷಬ್ ತಡೆದಿದ್ದಾರೆ. ಆದರೆ ‘ನಾನು ತಮಾಷೆ ಮಾಡುತ್ತಿಲ್ಲ ಸರ್​. ಈ ರೀತಿ ನಾನು ಯಾರಿಗೂ ಮಾಡಿಲ್ಲ. ನಿಮ್ಮ ನಟನೆ ನೋಡಿ ನಾನು ಬ್ಲ್ಯಾಂಕ್​ ಆಗಿಬಿಟ್ಟೆ. ನಾನು ತುಂಬಾ ಸಿನಿಮಾ ನೋಡಿದ್ದೇನೆ. ಆದರೆ ಈ ಚಿತ್ರದ ಬಗ್ಗೆ ಹೇಳಲು ನನ್ನ ಬಳಿ ಪದಗಳೇ ಇಲ್ಲ’ ಎಂದು ಸೂರಜ್​ ಕುಮಾರ್​ ಹೇಳಿದ್ದಾರೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್, ಪ್ರಕಾಶ್ ತುಮ್ಮಿನಾಡ್ ಮುಂತಾದವರು ನಟಿಸಿದ್ದಾರೆ. ಅರವಿಂದ ಕಶ್ಯಪ್ ಕ್ಯಾಮರಾ ವರ್ಕ್, ಅಜನೀಶ್ ಲೋಕನಾಥ್ ಸಂಗೀತವಿದೆ.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.