![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 25, 2022, 11:28 AM IST
ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದಲ್ಲಿ ಪಂಚ ಭಾಷೆಯಲ್ಲಿ ಮೂಡಿ ಬರ್ತಿರುವ ಬನಾರಸ್ ಸಿನಿಮಾದ ಟ್ರೇಲರ್ ಇದೇ 26ಕ್ಕೆ ರಿಲೀಸ್ ಆಗುತ್ತಿದೆ.
ಝೈದ್ ಖಾನ್ ನಾಯಕನಾಗಿ, ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸಿದ್ದು, ಜಯತೀರ್ಥ ನಿರ್ದೇಶನದಲ್ಲಿ ಚಿತ್ರ ತಯಾರಾಗಿರುವ ಈ ಚಿತ್ರ ನವೆಂಬರ್ 4ರಂದು ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ.
ಇದನ್ನೂ ಓದಿ:ಜೂಲನ್ ವಿದಾಯ ಪಂದ್ಯದಲ್ಲಿ ವಿವಾದ: ದೀಪ್ತಿ ಶರ್ಮಾ ವಿರುದ್ಧ ಆಂಗ್ಲರ ಪ್ರತಾಪ; ಆಗಿದ್ದೇನು?
ಇದೊಂದು ಕಂಪ್ಲೀಟ್ ಫ್ಯಾಮಿಲಿ, ಲವ್ ಸಬ್ಜೆಕ್ಟ್ ಸಿನಿಮಾ. ಎಲ್ಲ ಥರದ ಆಡಿಯನ್ಸ್‌ಗೂ ಇಷ್ಟವಾಗುವಂಥ. ಎಲ್ಲಾ ಭಾಷೆಗಳಿಗೂ ಕನೆಕ್ಟ್ ಆಗುವಂಥ ಸಬ್ಜೆಕ್ಟ್ ಇರುವಂಥ ಸಿನಿಮಾ. ಇದರಲ್ಲಿ ಲವ್, ಸೆಂಟಿಮೆಂಟ್, ಎಮೋಶನ್ಸ್ ಎಲ್ಲವೂ ಇದೆ. ಸಿನಿಮಾದ ಮೇಕಿಂಗ್ ಹೊಸಥರದಲ್ಲಿದೆ. ಕನ್ನಡ ಆಡಿಯನ್ಸ್‌ಗೆ ಒಂದು ಫ್ರೆಶ್ ಫೀಲ್ ಕೊಡುವಂಥ ಸಿನಿಮಾ ಆಗಲಿದೆ ಅನ್ನೋದು ನಮ್ಮ ಭರವಸೆ. ನಾನು ಸಿನಿಮಾದ ಬಗ್ಗೆ ಈಗಲೇ ಹೇಳ್ಳೋದಕ್ಕಿಂತ, ಜನರೇ ನೋಡಿ ಅದರ ಬಗ್ಗೆ ಖಂಡಿತಾ ಮಾತಾಡ್ತಾರೆ. ರಿಲೀಸ್ ಆಗಿರುವ ಮೋಶನ್ ಪೋಸ್ಟರ್‌ಗೆ ಬಿಗ್ ರೆಸ್ಪಾನ್ಸ್ ಸಿಕ್ತಿದೆ. ಸಿನಿಮಾ ಕೂಡ ಹಾಗೇ ಇರುತ್ತದೆ ಎನ್ನುವುದು ಝೈದ್ ಮಾತು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.