Zaid khan; ಯುಗಾದಿಗೆ ಝೈದ್ ಹೊಸ ಚಿತ್ರದ ಟೈಟಲ್
Team Udayavani, Apr 8, 2024, 3:25 PM IST
ಬನಾರಸ್’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟಿದ್ದ ನಟ ಝೈದ್ ಖಾನ್ ಹಾಗೂ “ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ಹೊಸ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಯುಗಾದಿ ಹಬ್ಬದಂದು ಬಿಡುಗಡೆಯಾಗುತ್ತಿದೆ.
ಕೆಲವು ದಿನಗಳ ಹಿಂದಷ್ಟೇ ಈ ಹೊಸ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾಗಿತ್ತು. ಸಿನಿಮಾದ ಪೋಸ್ಟರ್‌ನಲ್ಲಿ ಕೈಯಲ್ಲಿ ಮದ್ಯದ ಬಾಟಲ್ ಮತ್ತು ಸಿಗರೇಟ್ ಹಿಡಿದುಕೊಂಡು ಹುಡುಗಿಯ ಫೋಟೋ ಮುಂದೆ ಕೂತಿರುವ ಭಗ್ನ ಪ್ರೇಮಿಯ ಲುಕ್‌ನಲ್ಲಿ ನಾಯಕನನು ತೋರಿಸಲಾಗಿತ್ತು. ಈಗ ಫಸ್ಟ್‌ಲುಕ್ ಹಾಗೂ ಟೈಟಲ್ ರಿಲೀಸ್‌ಗೆ ತಂಡ ಮುಂದಾಗಿದೆ.
ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುರ್ಮಾ ನಿರ್ವಹಿಸಲಿದ್ದಾರೆ. ಜೆ.ಎಸ್.ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.