Zebra Movie: ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಝೀಬ್ರಾ
Team Udayavani, Nov 22, 2023, 3:34 PM IST
ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ “ಝೀಬ್ರಾ’ದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.
“ಝೀಬ್ರಾ’ ಮಾಸ್ ಚಿತ್ರವಾಗಿದ್ದು, ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.ಇಬ್ಬರದ್ದೂ 26ನೇ ಸಿನಿಮಾ ಎಂಬುದು ವಿಶೇಷ. “ಝೀಬ್ರಾ’ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ.
ಈ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್, ಸತ್ಯ ರಾಜ್, ಸುನೀಲ್ ವರ್ಮ, ಜೆನಿಫರ್ , ಸುರೇಶ್ಚಂದ್ರ ಮೆನನ್, ಕಲ್ಯಾಣಿ ನಟರಾಜ್ ಸೇರಿದಂತೆ ಹಲವು ಕಲಾ ವಿದರು ನಟಿಸುತ್ತಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.