ನಟಿ ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ?
Team Udayavani, Jun 15, 2024, 12:49 AM IST
ಮುಂಬಯಿ: ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿ ವಿರುದ್ಧ ಆರೋಪವೊಂದು ಕೇಳಿ ಬಂದಿದೆ. ತಮ್ಮ ಸತ್ಯಯುಗ ಚಿನ್ನದ ಕಂಪೆನಿಯಿಂದ ಉದ್ಯಮಿ ಪೃಥ್ವಿರಾಜ್ ಕೊಠಾರಿ ಗೆ 90 ಲ. ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕೊಠಾರಿ ಮುಂಬಯಿ ಕೋರ್ಟ್ ಮೊರೆ ಹೋಗಿದ್ದು, ಶಿಲ್ಪಾ, ದಂಪತಿ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಸೂಚಿಸಿದೆ. 2014ರಲ್ಲಿ ಸತ್ಯಯುಗ ಕಂಪೆನಿಯ ಚಿನ್ನದ ಯೋಜನೆ ಮೇಲೆ ಕೊಠಾರಿ 90 ಲಕ್ಷ ರೂ. ಹೂಡಿಕೆ ಮಾಡಿದ್ದರು. ಯೋಜನೆಯ ಅವಧಿ ಬಳಿಕ ಅವರಿಗೆ ನಿರೀಕ್ಷಿತ 5 ಕೆ.ಜಿ. ಚಿನ್ನ ದೊರೆಯದ ಕಾರಣ ಕೊಠಾರಿ ಅವರು ಶಿಲ್ಪಾ, ರಾಜ್ ದಂಪತಿ ವಿರುದ್ಧ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.