ಅಮೀರ್-ಕಿರಣ್ ವಿಚ್ಛೇದನಕ್ಕೆ ಕಾರಣವಾಯ್ತಾ ಆಕೆಯ ನೆರಳು…ಅಷ್ಟಕ್ಕೂ ಯಾರವಳು ?
Team Udayavani, Jul 3, 2021, 9:04 PM IST
ಮುಂಬೈ: ಬಾಲಿವುಡ್ ನಟ ಅಮಿರ್ ಖಾನ್ ತಮ್ಮ ಎರಡನೇ ಪತ್ನಿ ಕಿರಣ್ ರಾವ್ ಅವರಿಗೆ ವಿಚ್ಛೇದನ ನೀಡಿರುವ ವಿಚಾರ ಹಲವು ಬಗೆಯ ಚರ್ಚೆಗಳಿಗೆ ಎಡೆ ಮಾಡಿ ಕೊಟ್ಟಿದೆ.
ಇಂದು ( ಜುಲೈ 3) ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಜೀವನಕ್ಕೆ ಬ್ರೇಕ್ ಬೀಳುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಅತೀ ಹೆಚ್ಚು ಸದ್ದು ಮಾಡಿದ್ದು ಎರಡು ವಿಚಾರಗಳು ಮಾತ್ರ. ಅದರಲ್ಲಿ ಮೊದಲನೆಯದು ಲವ್ ಜಿಹಾದ್ ಹಾಗೂ ಎರಡನೇಯದು ನಟಿ ಫಾತಿಮಾ ಸನಾ ಶೇಖ್.
ಹೌದು, ಅಮೀರ್ ಅವರು ಕಿರಣ್ ರಾವ್ ಜೊತೆಗಿನ 15 ವರ್ಷಗಳ ದಾಂಪತ್ಯ ಜೀವನ ಕಡಿದುಕೊಳ್ಳಲು ಫಾತಿಮಾ ಸನಾ ಶೇಖ್ ಅವರೇ ಕಾರಣ ಎನ್ನುವ ಗುಲ್ಲು ಕೇಳಿ ಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಕಿರಣ್ ರಾವ್ ಹಾಗೂ ಆಮೀರ್ ಖಾನ್ ವಿಚ್ಛೇದನ ವಿಷಯ ಪ್ರಕಟಿಸುತ್ತಿದ್ದಂತೆಯೇ ಟ್ವಿಟರ್ನಲ್ಲಿ ಫಾತಿಮಾ ಸನಾ ಶೇಖ್ ಟ್ರೆಂಡಿಂಗ್ನಲ್ಲಿದ್ದಾರೆ.
ಅಮೀರ್ ಖಾನ್ ಅವರ ಕುಟುಂಬದೊಂದಿಗೆ ತುಂಬಾ ಆತ್ಮೀಯವಾದ ಸಂಬಂಧ ಹೊಂದಿರುವ ಫಾತಿಮಾ ಈಗ ಟ್ರೋಲ್ ಆಗುವುದರೊಂದಿಗೆ ಟ್ವಿಟರ್ನಲ್ಲಿ ಟ್ರೆಂಡ್ ಸಹ ಆಗುತ್ತಿದ್ದಾರೆ.
ಅಮೀರ್ ಖಾನ್ ಹಾಗೂ ಫಾತಿಮಾ ಸನಾ ಶೇಖ್ ಪ್ರೀತಿಯಲ್ಲಿದ್ದಾರೆ. ಅದೇ ಕಾರಣಕ್ಕೆ ತಮ್ಮ ಪತ್ನಿಗೆ ಈ ನಟ ಡಿವೋರ್ಸ್ ನೀಡಿದ್ದಾರೆ ಎನ್ನುವ ಅಭಿಪ್ರಾಯ ಹಲವರಿಂದ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.