Bollywood: ಲೋಕೇಶ್‌ ಕನಕರಾಜ್‌ ಜತೆ ಆಮೀರ್‌ ಸಿನಿಮಾ?; ಕಂಬ್ಯಾಕ್‌ ಮಾಡ್ತಾರಾ ಖಾನ್?

Team Udayavani, Aug 19, 2024, 10:14 AM IST

2

ಚೆನ್ನೈ: ಕಾಲಿವುಡ್ ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanagaraj) ಬಾಲಿವುಡ್‌ ಸೂಪರ್ ಸ್ಟಾರ್‌ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ.

ದಕ್ಷಿಣ ಭಾರತದ ದೊಡ್ಡ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಮೈತ್ರಿ ಮೂವಿ ಮೇಕರ್ಸ್‌ ಲೋಕೇಶ್ ಕನಕರಾಜ್ ಅವರ ಸಿನಿಮಾದ ಬಗ್ಗೆ ಮಾತುಕತೆ ನಡೆಸಿದ್ದು, ಬಾಲಿವುಡ್‌ ನಟನ ಜತೆ ಸಿನಿಮಾ ಮಾಡುವ ಯೋಜನೆಗೆ ಕೈಜೋಡಿಸಲಿದೆ ಎನ್ನಲಾಗಿದೆ.

ಬಾಲಿವುಡ್ ನಲ್ಲಿ ಒಂದು ಕಾಲದಲ್ಲಿ ಸೂಪರ್‌ ಹಿಟ್‌ ಸಿನಿಮಾಗಳನ್ನು ಕೊಟ್ಟಿದ್ದ ಸಲ್ಮಾನ್‌ ಖಾನ್(Salman Khan), ಶಾರುಖ್‌ ಖಾನ್‌ (Shah Rukh Khan) ಇತ್ತೀಚೆಗಿನ ವರ್ಷದಲ್ಲಿ ಕಂಬ್ಯಾಕ್‌ ಮಾಡಲು ಸೌತ್‌ ನಿರ್ದೇಶಕರ ಜತೆ ಕೈಜೋಡಿಸಿ ಸೈ ಎನ್ನಿಸಿಕೊಂಡಿದ್ದಾರೆ.

ಈ ಸಾಲಿನಲ್ಲಿ ಈಗ ಆಮೀರ್‌ ಖಾನ್‌ (Aamir Khan) ಅವರ ಹೆಸರು ಕೇಳಿ ಬರುತ್ತಿದೆ. ಆಮೀರ್‌ ಖಾನ್‌ ʼಲಾಲ್‌ ಸಿಂಗ್‌ ಚಡ್ಡಾʼ ಬಳಿಕ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಅವರು ನಟನೆಯಿಂದ ನಿವೃತ್ತಿ ಪಡೆಯುತ್ತಾರೆ. ಸಿನಿಮಾಗಳ ನಿರ್ಮಾಣದತ್ತ ಮಾತ್ರ ಗಮನ ಹರಿಸುತ್ತಾರೆ ಎನ್ನುವ ಮಾತುಗಳ ನಡುವೆಯೇ ಅವರು ಸೌತ್‌ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ.

ಮೈತ್ರಿ ಮೂವಿ ಮೇಕರ್ಸ್‌, ಲೋಕೇಶ್‌ ಕನಕರಾಜ್‌ ಹಾಗೂ ಆಮೀರ್‌ ನಡುವಿನ ಸಿನಿಮಾದ ಮೊದಲ ಹಂತದ ಮಾತುಕತೆ ನಡೆದಿದ್ದು, ಇದೊಂದು ಪ್ಯಾನ್‌ ಇಂಡಿಯಾ ಸಿನಿಮಾವೆನ್ನಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರದಲ್ಲಿ ಸಿನಿಮಾ ಅನೌನ್ಸ್‌ ಆಗಲಿದೆ ಎನ್ನಲಾಗಿದೆ.

ಈ ಸಿನಿಮಾ ಲೋಕೇಶ್ ಕನಕರಾಜ್ ಯೂನಿವರ್ಸ್ ಗೆ ಕನೆಕ್ಟ್‌ ಆಗಲಿದೆ ಎನ್ನಲಾಗಿದೆ. ಲೋಕೇಶ್ ಕನಕರಾಜ್ ಯೂನಿವರ್ಸ್ ನಲ್ಲಿ ಕಮಲ್ ಹಾಸನ್, ವಿಜಯ್, ಸೂರ್ಯ, ಕಾರ್ತಿ, ವಿಜಯ್ ಸೇತುಪತಿ ಮತ್ತು ಫಾಹದ್ ಫಾಸಿಲ್ ಕಾಣಿಸಿಕೊಂಡಿದ್ದಾರೆ. ಮುಂದೆ ಕಾರ್ತಿ ಅವರ  LCU ನಲ್ಲಿ ʼಕೈತಿ 2ʼ ಈ ಸಾಲಿನಲ್ಲಿ ಬರಲಿದೆ.

ಸದ್ಯ ಲೋಕೇಶ್‌ ರಜಿನಿಕಾಂತ್‌ ಅವರ ʼಕೂಲಿʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಆಮೀರ್‌ ಖಾನ್‌ ʼಸಿತಾರೆ ಜಮೀನ್ ಪರ್ʼ(Sitaare Zamin Par) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಆರ್‌ಎಸ್ ಪ್ರಸನ್ನ ನಿರ್ದೇಶನ ಮಾಡಲಿದ್ದಾರೆ. ಇದು ಸ್ಪ್ಯಾನಿಷ್ ಸ್ಪೋರ್ಟ್ಸ್‌ ಕಾಮಿಡಿ ʼಕ್ಯಾಂಪಿಯೋನ್ಸ್‌ʼನ (Campeones) ರಿಮೇಕ್ ಆಗಿದೆ. ಜೆನಿಲಿಯಾ ಡಿಸೋಜಾ ಹೀರೋಯಿನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.