ಪೂಜಾಬೇಡಿ ಜಾಲತಾಣ ಹ್ಯಾಕ್
Team Udayavani, Oct 6, 2020, 1:43 AM IST
ಪಣಜಿ: ಬಾಲಿವುಡ್ ನಟಿ ಪೂಜಾಬೇಡಿ ತಮ್ಮ ಇ-ಕಾಮರ್ಸ್ ಜಾಲತಾಣ ಹ್ಯಾಕ್ ಆಗಿದೆಯೆಂದು ಗೋವಾ ಪೊಲೀಸರಿಗೆ ದೂರು ನೀಡಿದ್ದಾರೆ. ಹ್ಯಾಕರ್ಗಳು ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ, ತಾವು ಕೇಳಿದಷ್ಟು ಹಣ ಕೊಡದಿದ್ದರೆ ಆ ಜಾಲತಾಣದಲ್ಲಿ ಡ್ರಗ್ಸ್ ಮಾರುವುದಾಗಿ ಬೆದರಿಕೆಯೊಡ್ಡಿದ್ದಾರೆಂದು ಪೂಜಾ ಬೇಡಿ ಎಫ್ಐಆರ್ ದಾಖಲಿಸಿದ್ದಾರೆ. ಕಳೆದೊಂದು ವಾರದಲ್ಲಿ ಎರಡನೇ ಬಾರಿ ಅವರ ಜಾಲತಾಣ ಹ್ಯಾಕ್ ಆಗಿದೆ. “”ನನ್ನ ಜಾಲತಾಣ ಹ್ಯಾಪಿಸೌಲ್.ಇನ್ ಮತ್ತೂಮ್ಮೆ ಹ್ಯಾಕ್ ಆಗಿದೆ. ಕೇಳಿದಷ್ಟು ಹಣ ಕೊಡದಿದ್ದರೆ ಅದರಲ್ಲಿ ಡ್ರಗ್ಸ್ ಮಾರುವುದಾಗಿ ಬೆದರಿಕೆ ಬಂದಿದೆ. ಒಂದು ವಾರದ ಹಿಂದೆಯೇ ಗೋವಾ ಸೈಬರ್ ಘಟಕಕ್ಕೆ ಎಫ್ಐಆರ್ ಸಲ್ಲಿಸಿ ದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ” ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.