Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
Team Udayavani, Nov 5, 2024, 12:50 AM IST
ಮುಂಬಯಿ: ಅನುಪಮಾ ಹಿಂದಿ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ತಮ್ಮ ಮಲಮಗಳಿಗೆ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಅವರ ಪತಿ ಅಶ್ವಿನ್ ವರ್ಮಾರ ಮೊದಲ ಹೆಂಡತಿಯ ಮಗಳಾದ ಇಶಾ ವರ್ಮಾ ಬರೆದಿದ್ದಾರೆನ್ನಲಾದ ಪತ್ರ ವೈರಲ್ ಆಗಿದ್ದು, ಅದರಲ್ಲಿ ಇಶಾಗೆ ತಂದೆ ಅಶ್ವಿನ್ ಜತೆ ಮಾತನಾಡಲು ರೂಪಾಲಿ ಬಿಡುವುದಿಲ್ಲ ಎಂದು ಇದೆ. ಇದಕ್ಕೆ ಅಶ್ವಿನ್ ಪ್ರತಿಕ್ರಿಯಿಸಿದ್ದು, ವಿಚ್ಚೇದನ ಮಕ್ಕಳ ಮನಸ್ಸಿಗೆ ಪರಿಣಾಮ ಬೀರುತ್ತದೆ. 2ನೇ ಮದುವೆ ಬಗ್ಗೆ ಸಹಜವಾಗಿ ಮಗಳಿಗೆ ಬೇಸರವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.