ತಮಿಳು ನಟಿ ಚಿತ್ರಾ ಇನ್ನಿಲ್ಲ   


Team Udayavani, Aug 21, 2021, 2:49 PM IST

dtrete

ಚೆನ್ನೈ: ತಮಿಳು ಹಾಗೂ ತೆಲುಗು ಸಿನಿಮಾಗಳ ಖ್ಯಾತ ನಟಿ ಚಿತ್ರಾ (56) ಅವರು ಹೃದಯಾಘಾತದಿಂದ ಇಂದು (ಆ.21) ಸಾವನ್ನಪ್ಪಿದ್ದಾರೆ.

ಚಿತ್ರಾ ಬಾಲನಟಿಯಾಗಿ ಕಮಲ್​ ಹಾಸನ್​ ಅಭಿನಯದ ‘ಅಪೂರ್ವ ರಾಗಂಗಳ್​’ ಚಿತ್ರದ ಮೂಲಕ  ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಚಿತ್ರಾ ಅವರು ಜನರ ಮನಗೆದ್ದಿದ್ದರು. ಅಲ್ಲದೆ, ವಿವಿಧ ಭಾಷೆಗಳಲ್ಲಿ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಚಿತ್ರಾ ನಟಿಸಿದ್ದಾರೆ.

‘ನಲ್ಲೆನೈ’ ಚಿತ್ರಾ ಎಂದು ಕೂಡ ಅವರನ್ನು ಕರೆಯಲಾಗುತ್ತಿತ್ತು. ಎಣ್ಣೆ ಕಂಪನಿಯೊಂದರ ಜಾಹೀರಾತಿನಲ್ಲಿ ನಟಿಸಿ ಫೇಮಸ್​ ಆಗಿದ್ದರಿಂದ ಅವರನ್ನು ಹೀಗೆ ಕರೆಯುತ್ತಿದ್ದರು. ಮಲಯಾಳಂನಲ್ಲಿ ಅವರು ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಅಟ್ಟಕಳಶಂ’. ಆ ಚಿತ್ರದಲ್ಲಿ ಮೋಹನ್​ ಲಾಲ್​ ಮತ್ತು ಪ್ರೇಮ್​ ನಜಿರ್​ ಜೊತೆ ತೆರೆಹಂಚಿಕೊಳ್ಳುವ ಅವಕಾಶ ಚಿತ್ರಾಗೆ ಸಿಕ್ಕಿತ್ತು. ಮಾಲಿವುಡ್​ನ ಮತ್ತೋರ್ವ ಸ್ಟಾರ್​ ನಟ ಮಮ್ಮೂಟ್ಟಿ ಜೊತೆಗೂ ಅವರು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

1990ರಲ್ಲಿ ವಿಜಯ್​ ರಾಘವನ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಂತರ ಸಿನಿಮಾಗಳಿಂದ ದೂರು ಉಳಿದುಕೊಂಡಿದ್ದ ಅವರು ಕುಟುಂಬದ ಕಡೆಗೆ ಹೆಚ್ಚು ಗಮನ ನೀಡಿದರು. ಈಗ ಪತಿ ಮತ್ತು ಮಗಳು ಮಹಾಲಕ್ಷ್ಮೀ ಅವರನ್ನು ಚಿತ್ರಾ ಅಗಲಿದ್ದಾರೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.