ನಟಿ ಪ್ರಿಯಾಂಕಾ ನ್ಯೂ ಲುಕ್ ಡ್ರೆಸ್ ವೈರಲ್…ಕಾಲೆಳೆದ ಟ್ರೋಲಿಗರು!
ಈ ಹಿಂದೆಯೂ ಸಾಕಷ್ಟು ಬಾರಿ ಪಿಗ್ಗಿ ಫ್ಯಾಷನ್ ಅಣಕಿಸುವ ಮಿಮ್ಸ್ ಗಳು ಹರಿದಾಡಿದ್ದವು.
Team Udayavani, Feb 24, 2021, 1:30 PM IST
ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ನ್ಯೂ ಲುಕ್ ಟ್ರೋಲಿಗರು ಅಣಕಿಸಲು ಬಳಸಿಕೊಂಡಿದ್ದು, ಪಿಗ್ಗಿಯ ಹೊಸ ಅವತಾರ ಛೇಡಿಸುವ ಮಿಮ್ಸ್ ಗಳ ರಾಶಿ ಟ್ವಿಟರ್ ನಲ್ಲಿ ಹರಿದಾಡುತ್ತಿವೆ.
ಬಿಟೌನ್ ನ ಕೃಷ್ಣ ಸುಂದರಿ ಪ್ರಿಯಾಂಕಾ ಚೆಂಡಿನಾಕಾರದಲ್ಲಿ ಡ್ರಸ್ ಮಾಡಿದ್ದಾರೆ. ಈ ಹೊಸ ಬಗೆಯ ಉಡುಗೆಯ ಚಿತ್ರಗಳನ್ನು ತಮ್ಮ ಇನ್ಸ್ಟಾ, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಪಿಗ್ಗಿ ನ್ಯೂ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಎಲ್ಲರೂ ಖುಷಿಯಿಂದ ಲೈಕ್ ಕೂಡ ಒತ್ತಿದ್ದಾರೆ. ಆದರೆ, ಇನ್ನು ಕೆಲವರು ಪ್ರಿಯಾಂಕಾ ಅವರ ಹೊಸ ಲುಕ್ ಗೇಲಿ ಮಾಡಿದ್ದಾರೆ. ವಾಹನಗಳ ಹಾರ್ನ್, ಕ್ರಿಕೆಟ್ ಬಾಲ್, ಕಸದ ಗಂಟು, ಪಟಾಕಿಗಳು ಹೀಗೆ ಹಲವು ಬಗೆಯ ಮಿಮ್ಸ್ ಮೂಲಕ ಕಾಲೆಳೆದಿದ್ದಾರೆ.
ಇದನ್ನೂ ಓದಿ :ಹೊರಬಂತು ‘ಹೀರೋ’ ಮೊದಲ ಹಾಡು
ತಮ್ಮ ಹೊಸ ಲುಕ್ ಗೆ ಅಭಿಮಾನಿಗಳು ಪ್ರತಿಕ್ರಿಯಿಸಿದ್ದನ್ನು ಪ್ರಿಯಾಂಕಾ ಎಂಜಾಯ್ ಮಾಡಿದ್ದಾರೆ. ಕೆಲವೊಂದಿಷ್ಟು ಮಿಮ್ಸ್ ಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡು, ‘ನೋಡಲು ತುಂಬ ತಮಾಷೆಯಾಗಿದೆ. ನನ್ನ ಈ ದಿನ ಸುಂದರವಾಗಿಸಿದ್ದಕ್ಕೆ ಧನ್ಯವಾದ’ ಎಂದಿದ್ದಾರೆ.
Too funny… Thanks for making my day guys ! @LUXURYLAW #halpernstudio pic.twitter.com/TpEJIUocSJ
— PRIYANKA (@priyankachopra) February 23, 2021
ಇನ್ನು ಪ್ರಿಯಾಂಕಾ ಚೋಪ್ರಾ ಅವರು ಡ್ರಸ್ ವಿಷಯವಾಗಿ ಟ್ರೋಲ್ ಆಗುವುದು ಮೊದಲೇನಲ್ಲ. ಈ ಹಿಂದೆಯೂ ಸಾಕಷ್ಟು ಬಾರಿ ಪಿಗ್ಗಿ ಫ್ಯಾಷನ್ ಅಣಕಿಸುವ ಮಿಮ್ಸ್ ಗಳು ಹರಿದಾಡಿದ್ದವು.
— PRIYANKA (@priyankachopra) February 23, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.