ಹಾಟ್ ಫೋಟೊ ಶೂಟ್ ನಲ್ಲಿ ‘ವಜ್ರಕಾಯ’ದ ಬೆಡಗಿ
Team Udayavani, Jun 27, 2021, 5:20 PM IST
ತೆಲುಗಿನ ‘ಪ್ರತಿನಿಧಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಶುಭ್ರ ಅಯ್ಯಪ್ಪ ಹಾಟ್ ಫೋಟೋಶೂಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಶಿವರಾಜ ಕುಮಾರ ಜೊತೆ ವಜ್ರಕಾಯ ಸಿನಿಮಾದಲ್ಲಿಯೂ ನಟಿಸಿರುವ ಶುಭ್ರ ಅಯ್ಯಪ್ಪ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯರಾಗಿರುತ್ತಾರೆ.
ನಟಿ ಶುಭ್ರ ಈ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ್ದು ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಇನ್ಸ್ಟಾಗ್ರಾಮ್ ನಲ್ಲಿ 1 ಲಕ್ಷ ಅನುಯಾಯಿಗಳನ್ನು ಹೊಂದಿರುವ ಶುಭ್ರ ಅಯ್ಯಪ್ಪ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸಕ್ರಿಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.