ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ ಹೊರ ಹಾಕಿದ ನಟಿ ಸನ್ನಿ ಲಿಯೋನ್
Team Udayavani, Jul 8, 2021, 1:29 PM IST
ಮುಂಬೈ : ಬಾಲಿವುಡ್ ಮೋಹಕ ತಾರೆ ಸನ್ನಿ ಲಿಯೋನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರೋ ಸೆಲೆಬ್ರಿಟಿ. ತಮ್ಮ ನ್ಯೂ ಲುಕ್ ಹಾಗೂ ವಿಡಿಯೋಗಳ ಮೂಲಕ ಅಭಿಮಾನಿಗಳ ಜೊತೆ ಟಚ್ ಇರುವ ಈ ಬೆಡಗಿ ಇದೀಗ ಮತ್ತೆರಡು ತಮ್ಮ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಇವುಗಳ ಜೊತೆ ಮಹತ್ವರವಾದಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ದೇಶದಲ್ಲಿ ಇಂಧನ ಬೆಲೆ ನೂರರ ಗಡಿ ದಾಟಿರುವುದನ್ನು ನಯವಾಗಿಯೇ ಟೀಕಿಸಿದ್ದಾರೆ ಸನ್ನಿ ಲಿಯೋನ್. ಪೆಟ್ರೋಲ್ ಬೆಲೆ 100 ರೂ. ದಾಟಿದಾಗ ನಾವು ನಮ್ಮ ಆರೋಗ್ಯ ಕಡೆ ಗಮನ ಕೊಡಬೇಕು ಎಂದಿರುವ ಸನ್ನಿ, ಅದಕ್ಕಾಗಿ ಸೈಕಲ್ ತುಳಿಯುವುದು ಉತ್ತಮ ಎಂದಿದ್ದಾರೆ. ಈ ಪೋಸ್ಟ್ ಜೊತೆಗೆ ತಮ್ಮ ಹೊಸ ಸೈಕಲ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಇನ್ನು ದೇಶದಲ್ಲಿ ಹಲವು ದಿನಗಳಿಂದ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರು ಮುಖದಲ್ಲಿ ಇದೆ. ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಸೆಂಚ್ಯೂರಿ ಬಾರಿಸಿದೆ. ಪ್ರತಿಪಕ್ಷಗಳು ಬೆಲೆ ಏರಿಕೆ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಕೂಡ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಇದೀಗ ನಟಿ ಸನ್ನಿ ಲಿಯೋನ್ ಕೂಡ ತೈಲ ಬೆಲೆ ಏರಿಕೆ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಇನ್ನು ಸನ್ನಿ ಲಿಯೋನ್ ಸೈಕಲ್ ಸವಾರಿ ಮಾಡಿರುವ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.
When it’s finally crossed ₹100…you gotta take care of your health!!
#Cycling is the new #GLAM ?♀️⛽️ pic.twitter.com/M6QSCnfLkD— sunnyleone (@SunnyLeone) July 8, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.