ನಟಿ ತುನಿಶಾ ಶರ್ಮಾ ಪ್ರಕರಣ: ʼʼಲವ್‌ ಜಿಹಾದ್‌ ಕೋನದಲ್ಲೂ ತನಿಖೆ ಆಗಬೇಕು”; ಬಿಜೆಪಿ ಶಾಸಕ

Team Udayavani, Dec 25, 2022, 6:42 PM IST

TDY-19

ಮುಂಬೈ: ಕಿರುತೆರೆ ನಟಿ ತುನಿಶಾ ಪ್ರಕರಣದ ತನಿಖೆಯನ್ನು ಲವ್ ಜಿಹಾದ್ ಕೋನದಿಂದಲೂ ತನಿಖೆ ಮಾಡಬೇಕೆಂದು ಬಿಜೆಪಿ ಶಾಸಕ ರಾಮ್ ಕದಂ ಹೇಳಿದ್ದಾರೆ.

ಜನಪ್ರಿಯ ಟಿವಿ ಧಾರಾವಾಹಿಗಳಾದ ‘ಚಕ್ರವರ್ತಿನ್ ಅಶೋಕ ಸಾಮ್ರಾಟ್ʼ, ‘ಭಾರತ್ ಕಾ ವೀರ್ ಪುತ್ರ-ಮಹಾರಾಣಾ ಪ್ರತಾಪ್’ ಮತ್ತು ‘ಅಲಿ ಬಾಬಾ ದಸ್ತಾನ್-ಇ-ಕಾಬೂಲ್’ ಮುಂತಾದ ಜನಪ್ರಿಯ ಟಿವಿ ಧಾರಾವಾಹಿಗಳಲ್ಲಿನ ಪಾತ್ರಗಳಿಗೆ ಖ್ಯಾತಿ ಪಡೆದಿದ್ದ ತುನಿಶಾ ಶನಿವಾರ (ಡಿ.24 ರಂದು ) ಸೆಟ್‌ ನಲ್ಲೇ ನೇಣಿಗೆ ಶರಣಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ನಟ ಶೀಜನ್ ಮೊಹಮ್ಮದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಶೀಜನ್‌ ಹಾಗೂ ಮೊಹಮ್ಮದ್‌ ಖಾನ್‌ ಹಾಗೂ ತುನಿಶಾ ಇಬ್ಬರು ಪ್ರೇಮ ಸಂಬಂಧದಲ್ಲಿದ್ದರು. ಇಬ್ಬರ ನಡುವಿನ ಸಂಬಂಧ ಕಳೆದ 15 ದಿನಗಳ ಹಿಂದಷ್ಟೇ ಮುರಿದು ಬಿದ್ದಿತ್ತು ಎಂದು ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ರವಿವಾರ ಮಾಧ್ಯಮದವರೊಂದಿಗೆ ಮಾತಾನಾಡಿದ ಬಿಜೆಪಿ ಶಾಸಕ ರಾಮ್‌ ಕದಂ,” ತುನಿಶಾ ಶರ್ಮಾ ಅವರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಪ್ರಕರಣವು ಲವ್ ಜಿಹಾದ್‌ಗೆ ಸಂಬಂಧಿಸಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಕಂಡುಹಿಡಿಯಬೇಕು. ಇದರ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡ, ಪಿತೂರಿಗಳಿದ್ದರೆ ಅದನ್ನು ಕೂಡ ಬಹಿರಂಗವಾಗಬೇಕು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.