ಸಡಕ್-2 ಟ್ರೇಲರ್ ಗೆ ಲೈಕ್ಸ್ ಗಿಂತ ಹೆಚ್ಚಾಗಿ ಡಿಸ್ ಲೈಕ್ಸ್: ಕಾರಣವೇನು ?


Team Udayavani, Aug 13, 2020, 3:33 PM IST

sadak-2

ಮುಂಬೈ: ಮಹೇಶ್ ಭಟ್ ನಿರ್ದೇಶನದ ಸಡಕ್ -2 ಚಿತ್ರದ ಟ್ರೈಲರ್ ಗೆ ಯೂಟ್ಯೂಬ್ ನಲ್ಲಿ ಲೈಕ್ ಗಿಂತ ಹೆಚ್ಚಾಗಿ ಡಿಸ್ ಲೈಕ್ ಸಿಕ್ಕಿದೆ.  ಆ ಮೂಲಕ ಸಡಕ್ -2 ಚಿತ್ರ ಡಿಸ್ ಲೈಕ್ ಮೂಲಕವೇ ಟ್ರೆಂಡ್ ಸೃಷ್ಟಿಸಿದೆ.

ಆಗಸ್ಟ್ 11 ರಂದು ಬಿಡುಗಡೆಯಾದ ಈ ಟ್ರೈಲರ್ ನಾನಾ ವಿವಾದಗಳಿಂದಲೇ ಕಳೆದ ಕೆಲವು ದಿನಗಳಿಂದ ಸುದ್ದಿ ಮಾಡುತ್ತಿದೆ. ಪ್ರಮುಖವಾಗಿ ಈ ಚಿತ್ರದಲ್ಲಿ ನಟಿಸಿರುವ ಎಲ್ಲರೂ ಕೂಡ ಸಿನಿಮಾ ಕೌಟುಂಬಿಕ ಹಿನ್ನಲೆಯಿಂದ ಬಂದವರಾಗಿದ್ದು ಈ ಕಾರಣಕ್ಕಾಗಿಯೇ ಚಿತ್ರವನ್ನು ಬಹಿಷ್ಕರಿಸಲು ನೆಟ್ಟಿಗರು ಟ್ವಿಟ್ಟರ್ ನಲ್ಲಿ ಟ್ರೆಂಡ್ ಸೃಷ್ಟಿಸಿದ್ದಾರೆ. ಸುಶಾಂತ್ ಸಿಂಗ್ ಆತ್ಮಹತ್ಯೆ ನಂತರ ಸಾಮಾಜಿಕ ಜಾಲತಾಣದಲ್ಲಿ ಸೃಜನಪಕ್ಷಪಾತ ಹಾಗೂ ಸ್ಟಾರ್ ಕಿಡ್ ಗಳ ಮೇಲೆ ನೆಟ್ಟಿಗರು ಸಮರ ಸಾರಿದ್ದಾರೆ. ಇದೇ ಕಾರಣದಿಂದ ಅತೀ ಹೆಚ್ಚು ಡಿಸ್ ಲೈಕ್ಸ್ ಸಿಗುತ್ತಿದೆ ಎನ್ನಲಾಗಿದೆ.

ಮಾತ್ರವಲ್ಲದೆ ಸಡಕ್ -2 ಚಿತ್ರ ಆಗಸ್ಟ್ 28 ರಂದು ಓಟಿಟಿ ಮೂಲಕ ರೀಲೀಸ್  ಆಗಲಿದ್ದು, ಹಾಟ್ ಸ್ಟಾರ್ ಅನ್ನು ಅನ್ ಇನ್ ಸ್ಟಾಲ್ ಮಾಡುವಂತೆಯೂ ನೆಟ್ಟಿಗರು ಟ್ರೆಂಡ್ ಸೃಷ್ಟಿಸಿದ್ದರು. ಇನ್ನು  ಮುಖೇಶ್ ಭಟ್​ ನಿರ್ಮಾಣದ ಈ ಚಿತ್ರದಲ್ಲಿ ಆಲಿಯಾ ಭಟ್​, ಪೂಜಾ ಭಟ್​, ಸಂಜಯ್​ ದತ್​ ಹಾಗೂ ಆದಿತ್ಯ ರಾಯ್​ ಕಪೂರ್​ ನಟಿಸಿದ್ದಾರೆ. ನೆಟ್ಟಿಗರು ಆರೋಪಿಸುತ್ತಿರುವ ಹಾಗೆ  ಇದರಲ್ಲಿರುವ ಪ್ರಮುಖ ಪಾತ್ರಧಾರಿಗಳೆಲ್ಲ ಸಿನಿ ತಾರೆಯರ ಕುಟುಂಬಕ್ಕೆ ಸೇರಿದವರೆ.

ಇದೀಗ ಸಡಕ್ -2 ಟ್ರೈಲರ್ ಯೂಟ್ಯೂಬ್ ನಲ್ಲಿ 338K  ಲೈಕ್ ಪಡೆದಿದ್ದು 6.2M ಡಿಸ್ ಲೈಕ್ ಪಡೆದಿದೆ. ಸುಮಾರು 2,14,42,594 ಮಂದಿ ವೀಕ್ಷಿಸಿದ್ದಾರೆ.

2018ರಲ್ಲಿ ಯೂಟ್ಯೂಬ್ ರಿಲೀಸ್ ಮಾಡಿದ್ದ  ಯೂಟ್ಯೂಬ್ ರಿವೈಂಡ್ ವಿಡಿಯೋಗೆ 1.8 ಕೋಟಿ ಡಿಸ್ ಲೈಕ್ಸ್ ಸಿಕ್ಕಿರುವುದು ಈವರೆಗಿನ ದಾಖಲೆಯಾಗಿತ್ತು.

ಟಾಪ್ ನ್ಯೂಸ್

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

1-rupali

Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

1-ree

Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್‌’

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.