Shah Rukh Khan: ಈ ವರ್ಷವೂ ಮೂರು ಸಿನಿಮಾ ಅನೌನ್ಸ್‌ ಮಾಡಲು ರೆಡಿಯಾದ ಶಾರುಖ್‌?

Team Udayavani, Jan 17, 2024, 4:55 PM IST

Shah Rukh Khan: ಈ ವರ್ಷವೂ ಮೂರು ಸಿನಿಮಾ ಅನೌನ್ಸ್‌ ಮಾಡಲು ರೆಡಿಯಾದ ಶಾರುಖ್‌?

ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ ಖಾನ್‌ ಅವರಿಗೆ 2023 ಗೋಲ್ಡನ್‌ ಇಯರ್‌ ಎಂದರೆ ತಪ್ಪಾಗದು. 4 ವರ್ಷದ ಬಳಿಕ ಅವರು ಬಣ್ಣದ ಲೋಕಕ್ಕೆ ಕಂಬ್ಯಾಕ್‌ ಮಾಡಿದ್ದರು. ಅವರು ಆಯ್ದುಕೊಂಡ ಮೂರು ಸಿನಿಮಾಗಳೂ ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿತು.

ಶಾರುಖ್‌ ಖಾನ್‌ ಅವರಿಗೆ ʼಪಠಾಣ್‌ʼ, ʼಜವಾನ್‌ʼ ಹಾಗೂ ʼಡಂಕಿʼ ಸಿನಿಮಾಗಳು ದೊಡ್ಡ ಹಿಟ್‌ ತಂದುಕೊಟ್ಟಿದೆ. ರಾಜಕುಮಾರ್‌ ಹಿರಾನಿ ಅವರ ʼಡಂಕಿʼ ಬಳಿಕ ಶಾರುಖ್ ಖಾನ್‌ ಯಾವ ಸಿನಿಮಾವನ್ನು ಘೋಷಿಸಿಲ್ಲ.‌ ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಈ ಬಗ್ಗೆ ಅವರ ಆಪ್ತ ಮೂಲವೊಂದು ʼಹಿಂದೂಸ್ತಾನ್‌ ಟೈಮ್ಸ್‌ʼಗೆ ಮಾಹಿತಿ ಕೊಟ್ಟಿದ್ದು, ಶಾರುಖ್ ತನ್ನ ಕುಟುಂಬದೊಂದಿಗೆ ಹೊಸ ವರ್ಷವನ್ನು ಆಚರಿಸಲು ಲಂಡನ್‌ಗೆ ಹಾರಿದ್ದಾರೆ. ಆ ಬಳಿಕ ಅವರ ಮುಂದಿನ ನಡೆಯನ್ನು ನಿರ್ಧರಿಸಲಿದ್ದಾರೆ ಎಂದು ಹೇಳಿದೆ.

“ಕಳದ ವರ್ಷದ ಬಾಕ್ಸ್‌ ಆಫೀಸ್‌ ಬ್ಯುಸಿನೆಸ್‌ ನಿಂದ ಅವರು ತುಂಬಾ ಖುಷಿಯಾಗಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ಸ್ವಲ್ಪ ಸಮಯವನ್ನು ಕಳೆಯಲು ಬಯಸಿದ್ದರು. ಹಾಗಾಗಿ, ಹೊಸ ವರ್ಷಾಚರಣೆಗಾಗಿ ಸ್ವಲ್ಪ ವಿರಾಮಕ್ಕಾಗಿ ಲಂಡನ್‌ಗೆ ಹಾರಿದ್ದಾರೆ. ಸಣ್ಣ ಬ್ರೇಕ್‌ ಪಡೆದು ವಾಪಾಸ್‌ ಆದ ಬಳಿಕ ಅವರು ತನ್ನ ಮುಂದಿನ ಸಿನಿಮಾದ ಬಗ್ಗೆ ಯೋಚನೆ ಮಾಡಲಿದ್ದಾರೆ” ಎಂದು ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಶಾರುಖ್‌ ಅವರ ಕೈಯಲ್ಲಿ ಕೆಲ ಸ್ಕ್ರಿಪ್ಟ್‌ ಗಳಿದ್ದು, ಈ ವರ್ಷವೂ ಅವರು ಮೂರು ಸಿನಿಮಾಗಳನ್ನು ಅನೌನ್ಸ್‌ ಮಾಡಲಿದ್ದಾರೆ. 2024 ರ ಮೊದಲ ತಿಂಗಳಿನಲ್ಲೇ ಅವರು ಮೂರು ಸಿನಿಮಾಗಳನ್ನು ಘೋಷಿಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

WPL 2025: Mumbai register 5th consecutive win against Gujarat

WPL 2025: ಗುಜರಾತ್‌ ವಿರುದ್ಧ ಮುಂಬೈಗೆ ಸತತ 5ನೇ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.