

Team Udayavani, Nov 7, 2024, 2:37 PM IST
ಮುಂಬೈ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ಗೆ ಹಲವಾರು ಬಾರಿ ಕೊಲೆ ಬೆದರಿಕೆಗಳು ಬಂದಿರುವ ಬೆನ್ನಲ್ಲೇ ಇದೀಗ ಬಾಲಿವುಡ್ ಕಿಂಗ್ ಶಾರುಖ್ ಖಾನ್ ಗೂ ಗುರುವಾರ(ನ. 7) ಕೊಲೆ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಾಂದ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ರಾಯಪುರದ ವ್ಯಕ್ತಿಯಿಂದ ಬೆದರಿಕೆ:
ಮೂಲಗಳ ಪ್ರಕಾರ ಶಾರುಖ್ ಖಾನ್ ಅವರ ನಿರ್ಮಾಣ ಸಂಸ್ಥೆ ರೆಡ್ ಚಿಲ್ಲಿಸ್ ಕಚೇರಿಗೆ ಕರೆ ಬಂದಿದ್ದು ಈ ವೇಳೆ ಕರೆ ಮಾಡಿದ ವ್ಯಕ್ತಿ ಐವತ್ತು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾನೆ ಇಲ್ಲದೇ ಹೋದರೆ ನಟನನ್ನು ಕೊಲೆ ಮಾಡುವುದಾಗಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ಕೂಡಲೇ ಕಚೇರಿ ಸಿಬಂದಿ ಮುಂಬೈ ನ ಬಾಂದ್ರಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಕರೆ ಛತ್ತೀಸ್‌ಗಢ ರಾಯ್‌ಪುರದಿಂದ ಬಂದಿರುವುದು ಗೊತ್ತಾಗಿದ್ದು ಮೊಬೈಲ್ ನಂಬರ್ ಪರಿಶೀಲಿಸಿದಾಗ ಫೈಜಾನ್ ಖಾನ್ ಎಂದು ತಿಳಿದು ಬಂದಿದ್ದು ಸದ್ಯ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಈ ಹಿಂದೆಯೂ ಶಾರುಖ್ ಖಾನ್ ಅವರಿಗೆ ಬೆದರಿಕೆಗಳು ಬಂದಿದ್ದು ಮುಂಬೈ ಪೊಲೀಸರು Y+ ಭದ್ರತೆ ನೀಡಿದ್ದರು ಈ ನಡುವೆ ಬೆದರಿಕೆಗಳು ಬಂದಿರುವುದು ಸಂಚಲನ ಮೂಡಿಸಿದೆ.
ಇದನ್ನೂ ಓದಿ: Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ
Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು
TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!
ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.