ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ:ತಾಯಿ ಮನೆಗೆ ಧಾವಿಸಿದ ಐಶ್, ಅಭಿ
Team Udayavani, Oct 25, 2017, 11:05 AM IST
ಮುಂಬಯಿ : ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ವಾಸವಾಗಿರುವ ಇಲ್ಲಿನ ಹದಿನಾರು ಅಂತಸ್ತುಗಳ ಲಾ ಮೇರ್ ಅಪಾರ್ಟ್‌ಮೆಂಟಿನ ಹದಿಮೂರನೇ ಮಹಡಿಯಲ್ಲಿ ನಿನ್ನೆ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು.
ಪರಿಣಾಮವಾಗಿ ಐಶ್ವರ್ಯಾ ಮತ್ತು ಅಭಿಷೇಕ್ ಅವರು ಬಾಂದ್ರಾದಲ್ಲಿನ ಐಶ್ವರ್ಯಾ ಅವರ ತಾಯಿ ಮನೆಗೆ ಸ್ಥಳಾಂತರಗೊಂಡರು.
ಐಶ್ವರ್ಯಾ – ಅಭಿಷೇಕ್ ವಾಸವಾಗಿರುವ 16 ಅಂತಸ್ತುಗಳ ಲಾ ಮೇರ್ ಅಪಾರ್ಟ್‌ಮೆಂಟಿನ 13ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕೂಡಲೇ ಅಗ್ನಿಶಾಮಕದಳದವರು ನಂದಿಸುವಲ್ಲಿ ಸಫಲರಾದರು. ಐಶ್ವರ್ಯಾ ಅವರು ಈ ಅಪಾರ್ಟ್‌ಮೆಂಟಿನಲ್ಲಿ ಮದುವೆಗೆ ಮುನ್ನ ವಾಸಿಸಿಕೊಂಡಿದ್ದರು. ಸಚಿನ್ ತೆಂಡುಲ್ಕರ್ ಕೂಡ ಈ ಅಪಾರ್ಟ್‌ಮೆಂಟಿನಲ್ಲೇ ವಾಸವಾಗಿದ್ದರು.
ಮುಂಬಯಿಯ ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿ ಪಿ ಎಸ ರಹಾಂಗ್‌ದಾಳೆ ಮಾಧ್ಯಮದೊಂದಿಗೆ ಮಾತನಾಡುತ್ತಾ, “ಬೆಂಕಿ ಕಾಣಿಸಿಕೊಂಡ ಕೂಡಲೇ ನಮಗೆ ಫೋನ್ ಕರೆ ಬಂತು; ಒಡನೆಯೇ ನಾವು ಸ್ಥಳಕ್ಕೆ ಧಾವಿಸಿದೆವು. ಕಟ್ಟಡದಲ್ಲಿ ಅಗ್ನಿ ಶಾಮಕ ವ್ಯವಸ್ಥೆ ಸರಿಯಾದ ಸ್ಥಿತಿಯಲ್ಲಿ ಇರಲಿಲ್ಲ; ಹಾಗಿದ್ದರೂ ನಾವು ಬೆಂಕಿಯನ್ನು ಕೂಡಲೇನಿಯಂತ್ರಿಸಿ ಅದು ಇತರೆಡೆಗೆ ಹರಡುವುದನ್ನು ಯಶಸ್ವಿಯಾಗಿ ತಡೆದೆವು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.