ಕಣ್ಣೀರಿಟ್ಟ ಐಶ್..ಇದು ಪ್ರೀಮಿಯರ್ ಶೋ ಅಲ್ಲ,ಫೋಟೋಗ್ರಾಫರ್ ಗಳಿಗೆ ಮನವಿ

Team Udayavani, Nov 21, 2017, 4:57 PM IST

aishwarya-rai.jpg

ಮುಂಬೈ: ಹಾಲಿವುಡ್, ಸ್ಯಾಂಡಲ್ ವುಡ್ ಹೀಗೆ ಸಿನಿಮಾ ನಟ, ನಟಿಯರನ್ನು ಅಭಿಮಾನಿಗಳು, ಪತ್ರಕರ್ತರು, ಫೋಟೋಗ್ರಾಫರ್ ಗಳು ಬೆನ್ನತ್ತಿ ಹೋಗೋದು ಸಾಮಾನ್ಯ. ಅದೇ ನಿಟ್ಟಿನಲ್ಲಿ ಬಾಲಿವುಡ್ ತಾರೆ, ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಬಚ್ಚನ್ ಅವರನ್ನು ಪಾಪರಾಝಿಗಳು (ಖಾಸಗಿ ಫೋಟೋಗ್ರಾಫರ್ ಗಳು; ಇವರು ಗಣ್ಯಾತಿಗಣ್ಯರ ಫೋಟೋ ಸೆರೆಹಿಡಿಯುವವರು ಎಂದರ್ಥ) ಫೋಟೋ ಕ್ಲಿಕ್ಕಿಸಿದ್ದಕ್ಕೆ ಕಣ್ಣೀರಿಟ್ಟ ಘಟನೆ ನಡೆದಿದೆ.

ಸೋಮವಾರ ನಟಿ ಐಶ್ವರ್ಯ ರೈ, ಮಗಳು ಆರಾಧ್ಯ ಹಾಗೂ ತಾಯಿ ಬೃಂದಾ ರೈ ಜತೆ  ಸ್ಮೈಲ್ ಟ್ರೈನ್ ಫೌಂಡೇಶನ್ ಗೆ ಆಗಮಿಸಿದ್ದರು. ಅದಕ್ಕೆ ಕಾರಣ ತಂದೆ ದಿವಂಗತ ಕೃಷ್ಣರಾಜ್ ರೈ ಅವರ ಹುಟ್ಟುಹಬ್ಬದ ವಾರ್ಷಿಕ ಆಚರಣೆಗಾಗಿ ಆಗಮಿಸಿದ್ದರು.

ತಂದೆಯ ಹುಟ್ಟುಹಬ್ಬದ ಅಂಗವಾಗಿ ಸೀಳು ತುಟಿ ಸಮಸ್ಯೆ ಎದುರಿಸುತ್ತಿರುವ 100 ಮಕ್ಕಳ ಚಿಕಿತ್ಸೆ ವೆಚ್ಚವನ್ನು ಭರಿಸಲು ನೀಲಿ ಕಂಗಳ ಚೆಲುವೆ ನಿರ್ಧರಿಸಿದ್ದರು. ಜತೆಗೆ ತಂದೆಯ ಹುಟ್ಟುಹಬ್ಬವನ್ನು ಸೀಳು ತುಟಿ ಮಕ್ಕಳ ಜತೆ ಆಚರಿಸುವ ಇರಾದೆ ಐಶ್ ಅವರದ್ದಾಗಿತ್ತು. ಆದರೆ ಐಶ್ವರ್ಯ ರೈ ಆಗಮಿಸುತ್ತಿದ್ದಂತೆಯೇ ಛಾಯಾಗ್ರಹಕರು ಎಡೆಬಿಡದೆ ಫೋಟೋ ತೆಗೆಯಲು ಆರಂಭಿಸಿದಾಗ, ಕಣ್ಣೀರಿಟ್ಟ ಐಶ್ವರ್ಯ…ದಯವಿಟ್ಟು ಫೋಟೋ ಕ್ಲಿಕ್ಕಿಸಬೇಡಿ. ಫೋಟೋ ಕ್ಲಿಕ್ಕಿಸುವುದನ್ನು ನಿಲ್ಲಿಸಿ. ಸ್ವಲ್ಪ ಗೌರವ ಕೊಡುವುದನ್ನು ಕಲಿತುಕೊಳ್ಳಿ, ಇದು ಸಾರ್ವಜನಿಕ ಕಾರ್ಯಕ್ರಮವಲ್ಲ. ಇದೊಂದು ಚಾರಿಟಿ ಕಾರ್ಯಕ್ರಮ, ಇಲ್ಲಿ ಯಾವುದೇ ಪ್ರೀಮಿಯರ್ ನಡೆಯುತ್ತಿಲ್ಲ, ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.