ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವರ್ಷದ ಊಟ ನೀಡಿದ ಐಶ್ವರ್ಯಾ ರೈ
Team Udayavani, Nov 8, 2017, 12:05 PM IST
ಮುಂಬಯಿ: ಮಾಜಿ ವಿಶ್ವಸುಂದರಿ ಹಾಗೂ ಬಾಲಿವುಡ್ ನಟಿ ನಟಿ ಐಶ್ವರ್ಯಾ ರೈ ಬಚ್ಚನ್ ಅವರು ತನ್ನ 44ನೇ ಜನ್ಮ ದಿನದ ಸಂದರ್ಭದಲ್ಲಿ ಮಿಡ್ಡೇ ಮೀಲ್ ಕಾರ್ಯಕ್ರಮದ ಮೂಲಕ ಸುಮಾರು 1,000ಕ್ಕಿಂತ ಅಧಿಕ ಮಕ್ಕಳಿಗೆ ಒಂದು ವರ್ಷದವರೆಗೆ ಊಟವನ್ನು ನೀಡಲು ಮುಂದಾಗಿದ್ದಾರೆ.
ತನ್ನ ಸೌಂದರ್ಯ ಮತ್ತು ಅಭಿನಯಕ್ಕೆ ಹೆಸರುವಾಸಿಯಾಗಿರುವ ಐಶ್ವರ್ಯಾ ರೈ ಅವರು ಸಾಮಾಜಿಕ ಕಾರ್ಯಕ್ಕೂ ಕೈ ಜೋಡಿಸಿದ್ದಾರೆ. ಅನ್ನ ಆತ್ಮೀಯ ಫೌಂಡೇಶನ್‌ನ ಮಿಡ್ಡೇ ಮಿಲ್ ಯೋಜನೆಯು ಮಹಾರಾಷ್ಟ್ರ ದಲ್ಲಿ 2,000ಕ್ಕಿಂತ ಅಧಿಕ ಶಾಲೆಗಳಲ್ಲಿನ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದೆ.
2004 ಆರಂಭವಾದ ಅನ್ನಮಿತ್ರ ಸಂಸ್ಥೆಯು ನಿರತರವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ಈಗ ಐಶ್ವರ್ಯ ರೈ ಅವರು ಈ ಸಂಸ್ಥೆಗೆ ಕೈಜೋಡಿಸಿ ಒಂದು ವರ್ಷಗಳ ಕಾಲ ಮಕ್ಕಳಿಗೆ ಬಿಸಿ ಊಟ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅಲ್ಲದೆ ಸಾವಿರಾರು ಮಕ್ಕಳ ಊಟದ ಖರ್ಚಿನ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.