Lal Salaam ಟೀಸರ್‌ನಲ್ಲಿ ಮಿಂಚಿದ ರಜಿನಿ; ʼಮೊಯ್ದೀನ್ ಭಾಯಿʼ ಲುಕ್ಸ್ ಗೆ ಫ್ಯಾನ್ಸ್‌ ಫಿದಾ

Team Udayavani, Nov 12, 2023, 3:21 PM IST

Lal Salaam ಟೀಸರ್‌ನಲ್ಲಿ ಮಿಂಚಿದ ರಜಿನಿ; ʼಮೊಯ್ದೀನ್ ಭಾಯಿʼ ಲುಕ್ಸ್ ಗೆ ಫ್ಯಾನ್ಸ್‌ ಫಿದಾ

ಚೆನ್ನೈ: ಕಾಲಿವುಡ್‌ ಸಿನಿರಂಗದ ಪ್ರೇಕ್ಷಕರಿಗೆ ದೀಪಾವಳಿ ಹಬ್ಬಕ್ಕೆ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ʼಲಾಲ್‌ ಸಲಾಂʼ ಚಿತ್ರದ ಟೀಸರ್‌ ಗಿಫ್ಟ್‌ ಆಗಿ ಸಿಕ್ಕಿದೆ.

ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ʼಲಾಲ್‌ ಸಲಾಂʼ ನಲ್ಲಿ ʼತಲೈವಾʼ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ರಜಿನಿಕಾಂತ್ ನಿರ್ದೇಶನದ ʼಲಾಲ್‌ ಸಲಾಂʼ ಈಗಾಗಲೇ ಪೋಸ್ಟರ್‌ ಗಳಿಂದ ಗಮನ ಸೆಳೆದಿದೆ. ಇದೀಗ ಟೀಸರ್‌ ರಿಲೀಸ್‌ ಮಾಡಿ ಪ್ರೇಕ್ಷಕರಿಗೆ ದೀಪಾವಳಿ ಹಬ್ಬಕ್ಕೆ ಕೊಡುಗೆ ನೀಡಿದೆ.

ಗಲಾಟೆಯೊಂದು ನಡೆದಿರುವ ದೃಶ್ಯವನ್ನು ತೋರಿಸಲಾಗಿದೆ. ಎರಡು ಪಾತ್ರದ ರೋಷದ ನೋಟವನ್ನು ತೋರಿಸಿದ್ದು, ಕ್ರಿಕೆಟ್‌ ಆಡುವ ತಂಡವನ್ನು ತೋರಿಸಲಾಗಿದೆ. ಕ್ರಿಕೆಟ್‌ ಹಾಗೂ ಇಬ್ಬರ ನಡುವೆ ನಡೆಯುವ ಸಮರದ ಕಥೆಯಲ್ಲಿ ಕುಟುಂಬ ಹಾಗೂ ರಾಜಕೀಯ ಸ್ಥಿತಿ ಟೀಸರ್‌ ಝಲಕ್‌ ನಲ್ಲಿದೆ.

ಟೀಸರ್‌ ನಲ್ಲಿ ಗಮನ ಸೆಳೆಯುವ ಮತ್ತೊಂದು ಅಂಶವೆಂದರೆ ʼ ಮೊಯ್ದೀನ್ ಭಾಯಿʼ ಆಗಿ ಕಾಣಿಸಿಕೊಂಡಿರುವ ರಜಿನಿಕಾಂತ್‌ ಫೈಟ್‌ ಸೀನ್‌ ಗಳು. ಮನೆಯ ಹಿರಿಯವನಾಗಿ ಇಲ್ಲಿ ʼತಲೈವಾʼ ಕಾಣಿಸಿಕೊಂಡಿದ್ದಾರೆ.

ʼಲಾಲ್‌ ಸಲಾಂʼ ಐಶ್ವರ್ಯಾ ನಿರ್ದೇಶನದ ಮೂರನೇ ಸಿನಿಮಾ. ಈ ಹಿಂದೆ ಅವರು ʼ3ʼ(2011), ʼ ವೈ ರಾಜಾ ವೈʼ(2015) ಸಿನಿಮಾವನ್ನು ಮಾಡಿದ್ದರು. ʼಲಾಲ್‌ ಸಲಾಂʼ ಸಿನಿಮಾದಲ್ಲಿ ವಿಷ್ಣು ವಿಶಾಲ್,ವಿಕ್ರಾಂತ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದು, ರಜಿನಿಕಾಂತ್‌ ಹಾಗೂ ಕಪಿಲ್‌ ದೇವ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2024 ರ ಸಂಕ್ರಾಂತಿ ಹಬ್ಬಕ್ಕೆ ಸಿನಿಮಾ ರಿಲೀಸ್‌ ಆಗಲಿದೆ. ಇದೇ ಸಮಯದಲ್ಲಿ ಧನುಷ್‌ ಅವರ ʼಕ್ಯಾಪ್ಟನ್‌ ಮಿಲ್ಲರ್‌ʼ ಸಿನಿಮಾ ಕೂಡ ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.