![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Jun 6, 2020, 11:01 AM IST
ಮುಂಬೈ: ಜನಪ್ರಿಯ ನಟರಲ್ಲಿ ಒಬ್ಬರಾಗಿರುವ ಅಕ್ಷಯ್ ಕುಮಾರ್, ಫೋರ್ಬ್ಸ್ ಬಿಡುಗಡೆ ಮಾಡಿರುವ “ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆ ಯುವ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿ ’ ಯಲ್ಲಿ 52ನೇ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೂನ್ 2019ರಿಂದ ಮೇ ನಡುವೆ ಅಕ್ಷಯ್ 366 ಕೋಟಿ ರೂ. ಸಂಪಾದಿಸಿದ್ದಾರೆ. ಈ ಮೂಲಕ ಹಾಲಿವುಡ್‌ನ ವಿಲ್ ಸ್ಮಿತ್ ಮತ್ತು ಜೆನ್ನಿಫೆರ್ ಲೋಪೆಜ್‌ರನ್ನು ಹಿಂದಿಕ್ಕಿದ್ದಾರೆ. “ವರ್ಷಕ್ಕೆ ಒಂದೇ ಸಿನಿಮಾ’ ಎಂಬ ಬೇಲಿ ಹಾಕಿಕೊಳ್ಳದೆ, ಒಂದರ ಹಿಂದೆ ಒಂದರಂತೆ ಸಿನಿಮಾ ಮಾಡುವುದು ಹಾಗೂ ಇತ್ತೀಚೆಗೆ “ದಿ ಎಂಡ್’ ಗಾಗಿ ಅಮೆಜಾನ್ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ.
Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕ ಕರಣ್ ಜೋಹರ್
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
You seem to have an Ad Blocker on.
To continue reading, please turn it off or whitelist Udayavani.