ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೋವಿಡ್ ಪಾಸಿಟಿವ್

Team Udayavani, Apr 4, 2021, 10:08 AM IST

akshay kumar

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಸ್ವತಃ ಅಕ್ಷಯ್ ಕುಮಾರ್ ಈ ವಿಚಾರವನ್ನು ಸ್ಪಷ್ಟ ಪಡಿಸಿದ್ದಾರೆ.

ಇಂದು ಮುಂಜಾನೆ ನನಗೆ ಕೋವಿಡ್  ಪಾಸಿಟಿವ್ ಇರುವುದು ದೃಢವಾಗಿದೆ. ಸದ್ಯ ನಾನು ಐಸಲೋಶನ್ ಗೆ ಒಳಗಾಗಿದ್ದೇನೆ. ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದು, ಸೂಕ್ತ ವೈದ್ಯಕೀಯ ಸೌಲಭ್ಯ ಪಡೆಯುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೂಡಲೇ ಕೋವಿಡ್ ಪರೀಕ್ಷ ಮಾಡಿಸಿಕೊಳ್ಳಬೇಕು ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಕೋವಿಡ್ ಅಲೆ : ಜನರೇ ಭೀತಿ ಬೇಡ; ಪ್ರತ್ಯಸ್ತ್ರಗಳಿವೆ

ಅಕ್ಷಯ್ ಕುಮಾರ್ ‘ರಾಮ ಸೇತು’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಜ್ಯಾಕ್ವೆಲಿನ್ ಫರ್ನಾಂಡಿಸ್ ಮತ್ತು ನುಶ್ರತ್ ಜೊತೆಗೆ ಅಕ್ಷಯ್ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.