Bharat debate; ಅಕ್ಷಯ್ ಕುಮಾರ್ ಚಿತ್ರದ ಶೀರ್ಷಿಕೆಯೇ ಬದಲು

Team Udayavani, Sep 6, 2023, 6:35 PM IST

1-sfsdf

ಮುಂಬಯಿ: ಇಂಡಿಯಾ ಎಂಬ ಹೆಸರನ್ನು ‘ಭಾರತ್’ ಎಂದು ಬದಲಾಯಿಸುವ ಕುರಿತು ನಡೆಯುತ್ತಿರುವ ಭಾರೀ ಚರ್ಚೆಯ ನಡುವೆ, ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಮುಂಬರುವ ಚಿತ್ರದ ಹೆಸರನ್ನು ‘ಮಿಷನ್ ರಾಣಿಗಂಜ್: ದಿ ಗ್ರೇಟ್ ಭಾರತ್ ರೆಸ್ಕ್ಯೂ’ ಎಂದು ಬದಲಾಯಿಸಿದ್ದಾರೆ.

ಇದಕ್ಕೂ ಮೊದಲು ‘ಮಿಷನ್ ರಾಣಿಗನ್: ದಿ ಗ್ರೇಟ್ ಇಂಡಿಯನ್ ರೆಸ್ಕ್ಯೂ’ ಎಂದು ಶೀರ್ಷಿಕೆ ನೀಡಲಾಗಿತ್ತು. ಮುಂಬರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ನೊಂದಿಗೆ ನಿರ್ಮಾಪಕರು ‘ಭಾರತ್’ ಅನ್ನುವುದನ್ನು ಘೋಷಿಸಿದ್ದಾರೆ.

ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರಕಾರವು ತಂದ ನಂತರ ಇಂಡಿಯಾ ಎಂಬ ಹೆಸರನ್ನು ಭಾರತ್ ಎಂದು ಬದಲಾಯಿಸುವ ಕುರಿತು ಆನ್‌ಲೈನ್ ಚರ್ಚೆಯ ನಡುವೆ, ಅಕ್ಷಯ್ ಕುಮಾರ್ ಅವರ ಚಿತ್ರದ ಹೆಸರನ್ನು ಬದಲಾಯಿಸಲಾಯಿಸಿರುವುದು ಭಾರಿ ಸುದ್ದಿಯಾಗಿದೆ.

ಈ ಚಿತ್ರವು “ರಾಣಿಗಂಜ್ ಕೋಲ್ ಫೀಲ್ಡ್” ನಲ್ಲಿ ನಡೆದ ನೈಜ ಘಟನೆಯಿಂದ ಪ್ರೇರಿತವಾಗಿದ್ದು, ಭಾರತದ ಕಲ್ಲಿದ್ದಲು ಗಣಿ ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸಿದ್ದ ದಿವಂಗತ ಜಸ್ವಂತ್ ಸಿಂಗ್ ಗಿಲ್ ಅವರ ವೀರತ್ವದಿಂದ ಸ್ಫೂರ್ತಿ ಪಡೆದಿದೆ. ವೀರ ಜಸ್ವಂತ್ ಸಿಂಗ್ ಗಿಲ್ ಅವರು ನವೆಂಬರ್ 1989 ರಲ್ಲಿ ರಾಣಿಗಂಜ್‌ನಲ್ಲಿ ಪ್ರವಾಹಕ್ಕೆ ಸಿಲುಕಿದ ಕಲ್ಲಿದ್ದಲು ಗಣಿಯಲ್ಲಿ ಸಿಕ್ಕಿಬಿದ್ದ ಬದುಕುಳಿದ ಎಲ್ಲಾ ಗಣಿಗಾರರನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು, ಇದು ಭಾರತದ ಯಶಸ್ವಿ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದಾಗಿತ್ತು.

ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರೊಂದಿಗೆ ಪರಿಣಿತಿ ಚೋಪ್ರಾ, ಕುಮುದ್ ಮಿಶ್ರಾ, ಪವನ್ ಮಲ್ಹೋತ್ರಾ, ರವಿ ಕಿಶನ್, ವರುಣ್ ಬಡೋಲಾ, ದಿಬ್ಯೇಂದು ಭಟ್ಟಾಚಾರ್ಯ, ರಾಜೇಶ್ ಶರ್ಮಾ, ವೀರೇಂದ್ರ ಸಕ್ಸೇನಾ, ಶಿಶಿರ್ ಶರ್ಮಾ, ಅನಂತ್ ಮಹದೇವನ್, ಜಮೀಲ್ ಖಾನ್, ಸುಧೀರ್ ಪಾಂಡೆ, ಬಚನ್ ಪಚೇರಾ, ಮುಖೇಶ್ ಭಟ್, ಓಮಕರ್ ಭಟ್ ಮೊದಲಾದವರು ನಟಿಸಿದ್ದಾರೆ.

ಈ ಚಿತ್ರವು ರುಸ್ತಮ್ ನಂತರ ಟಿನು ಸುರೇಶ್ ದೇಸಾಯಿ ಅವರ ನಿರ್ದೇಶನದ ಥ್ರಿಲ್ಲರ್ ಚಿತ್ರವಾಗಿದೆ.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.