ಬಾಲಿವುಡ್ ಕ್ಯೂಟ್ ಜೋಡಿ ರಣಬೀರ್ ಕಪೂರ್- ಆಲಿಯಾ ಭಟ್ ಮದುವೆ ದಿನಾಂಕ ಫಿಕ್ಸ್

Team Udayavani, Apr 9, 2022, 9:40 AM IST

Alia Bhatt and Ranbir Kapoor to tie the knot on April 14

ಸದ್ಯ ಬಾಲಿವುಡ್ ನಲ್ಲಿ ರಣಬೀರ್ ಕಪೂರ್- ಆಲಿಯಾ ಭಟ್ ಮದುವೆಯದ್ದೇ ಮಾತುಕತೆ. ಏಪ್ರಿಲ್ ತಿಂಗಳಿನಲ್ಲೇ ಈ ವಿವಾಹ ಸಮಾರಂಭ ನಡೆಯಲಿದೆ ಎಂಬ ಮಾತುಗಳು ಈ ಹಿಂದೆ ಕೇಳಿಬಂದಿತ್ತು. ಇದೀಗ ಈ ಸುದ್ದಿ ನಿಜವಾಗಿದೆ.

ಆಲಿಯಾ ಮತ್ತು ರಣಬೀರ್ ವಿವಾಹ ಸಮಾರಂಭ ಏಪ್ರಿಲ್ 14 ರಂದು ನಡೆಯಲಿದೆ. ಆಲಿಯಾ ಭಟ್ ಮೆಹೆಂದಿ ಸಮಾರಂಭವು ಏಪ್ರಿಲ್ 13 ರಂದು ನಡೆಯಲಿದೆ ಎಂದು ಆಲಿಯಾ ಅವರ ಸಂಬಂಧಿ ರಾಬಿನ್ ಭಟ್ ಅವರು ಇಂಡಿಯಾ ಟುಡೇ.ಇನ್‌ಗೆ ಖಚಿತಪಡಿಸಿದ್ದಾರೆ.

ಏಪ್ರಿಲ್ 14 ರಂದು ವಿವಾಹ ನಡೆಯಲಿದ್ದು, ಏಪ್ರಿಲ್ 13 ರಂದು ಮೆಹೆಂದಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ರಣಬೀರ್ ಕಪೂರ್ ಅವರ ಬಾಂದ್ರಾ ನಿವಾಸದಲ್ಲಿ ಖಾಸಗಿ ಸಮಾರಂಭ ನಡೆಯಲಿದೆ ಎಂದು ರಾಬಿನ್ ಹೇಳಿದ್ದಾರೆ.

ಕರಣ್ ಜೋಹರ್, ಶಾರುಖ್ ಖಾನ್, ಸಂಜಯ್ ಲೀಲಾ ಬನ್ಸಾಲಿ, ಆಕಾಂಶಾ ರಂಜನ್, ಅನುಷ್ಕಾ ರಂಜನ್, ರೋಹಿತ್ ಧವನ್, ವರುಣ್ ಧವನ್, ಜೋಯಾ ಅಖ್ತರ್ ಮತ್ತು ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಈ ವಿವಾಹ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ಸೂರ್ಯನ ಬೆಳಗಿಸುವ ಕಣ ಪತ್ತೆ! ಪ್ರೊಟೋನ್‌ಗಿಂತ 80 ಪಟ್ಟು ಹೆಚ್ಚು ದ್ರವ್ಯರಾಶಿ

“ರಣಬೀರ್ ಮತ್ತು ಆಲಿಯಾ ದಕ್ಷಿಣ ಆಫ್ರಿಕಾಕ್ಕೆ ಹನಿಮೂನ್ ಗೆ ಹೋಗಲು ನಿರ್ಧರಿಸಿದ್ದಾರೆ. ವಿದೇಶದಲ್ಲಿ ಹೊಸ ವರ್ಷವನ್ನು ಆಚರಿಸಿದ ನಂತರ, ದಂಪತಿಗಳು ಮತ್ತೆ ಆಫ್ರಿಕಾದಲ್ಲಿ ಸಫಾರಿ ರೈಡ್ ಮಾಡಲು ಯೋಜಿಸಿದ್ದಾರೆ” ಎಂದು ಆಪ್ತ ಮೂಲಗಳು ತಿಳಿಸಿವೆ.

ನಂತರ, ಆಲಿಯಾ ಭಟ್ ತನ್ನ ಹಾಲಿವುಡ್ ಚೊಚ್ಚಲ ಚಿತ್ರ ಹಾರ್ಟ್ ಆಫ್ ಸ್ಟೋನ್ ಚಿತ್ರೀಕರಣಕ್ಕಾಗಿ ಅಮೆರಿಕಕ್ಕೆ ಹಾರಲಿದ್ದಾರೆ. ಮತ್ತೊಂದೆಡೆ, ರಣಬೀರ್ ರಶ್ಮಿಕಾ ಮಂದಣ್ಣ ಜೊತೆ ಸಂದೀಪ್ ರೆಡ್ಡಿ ವಂಗಾ ಅವರ ‘ಅನಿಮಲ್’ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.