ಒಂದು ವಾರ ಮೊದಲೇ ‘ಪುಷ್ಪ’ ಬಿಡುಗಡೆ

Team Udayavani, Oct 2, 2021, 1:49 PM IST

xfgdfre

ಹೈದರಾಬಾದ್: ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಬಹುಭಾಷಾ ಸಿನಿಮಾ’ಪುಷ್ಪ: ದಿ ರೈಸ್’ ಈ ವರ್ಷದ ಡಿಸೆಂಬರ್ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಈ ಮೊದಲು ಡಿಸೆಂಬರ್ 25 ರಂದು ಸಿನಿಮಾ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡದವರದಾಗಿತ್ತು. ಆದರೆ, ಅದಕ್ಕೂ ಒಂದು ವಾರದ ಮುನ್ನವೇ ಸಿನಿಮಾ ಬಿಡುಗಡೆಯಾಗುತ್ತಿದೆ.

‘ಪುಷ್ಪ: ದಿ ರೈಸ್’ ನಲ್ಲಿ ಒಂದು ವಿಭಿನ್ನವಾದ ಕಥೆ ಹೊಂದಿದೆ. ಭಾರತೀಯ ಚಿತ್ರರಂಗದಲ್ಲಿ ಇಂತಹ ಕಥೆಯನ್ನು ಅನ್ವೇಷಿಸಲಾಗಿಲ್ಲ. ಚಿತ್ರದ ಸಂಗೀತ ದೇವಿ ಶ್ರೀ ಪ್ರಸಾದ್ ಅವರದು. ಪುಷ್ಪ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ – ತೆಲುಗು, ತಮಿಳು, ಹಿಂದಿ, ಮಲಯಾಳಂ ಮತ್ತು ಕನ್ನಡ.

ಸುಕುಮಾರ್ ನಿರ್ದೇಶನದ ಈ ಚಿತ್ರವು ಆಂಧ್ರಪ್ರದೇಶದ ಗುಡ್ಡಗಾಡುಗಳಲ್ಲಿನ ಕೆಂಪು ಮರಳು ದರೋಡೆ ಆಧರಿಸಿದೆ. ಚಿತ್ರಕ್ಕೆ ನಿರ್ಮಾಪಕ  ನವೀನ್ ಯೆರ್ನೇನಿ ಹಣ ಹಾಕಿದ್ದಾರೆ. ಚಿತ್ರದ ಎರಡನೇ ಭಾಗ 2022 ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.