Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
ಕಳೆದ ಎರಡು ವರ್ಷಗಳಿಂದ ಭಾರೀ ನಿರೀಕ್ಷೆ ಹುಟ್ಟಿಸಿರುವ ಚಿತ್ರ ವಿಳಂಬಕ್ಕೆ ಕಾರಣವೇನು?
Team Udayavani, Jun 17, 2024, 8:56 PM IST
ಹೈದರಾಬಾದ್ : ಭಾರೀ ನಿರೀಕ್ಷೆ ಮೂಡಿಸಿರುವ ‘ಪುಷ್ಪ 2′ ಚಿತ್ರ ತಂಡ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯ ಹೊಸ ದಿನಾಂಕವನ್ನು ಸೋಮವಾರ ಘೋಷಿಸಿದೆ. 2024 ಡಿಸೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಅಲ್ಲೂ ಅರ್ಜುನ್ ಅಭಿನಯದ ಚಿತ್ರ ಬಿಡುಗಡೆಯಾಗಲಿದೆ.
ಚಿತ್ರದ ಮುಂದೂಡಿಕೆಗೆ ವಿವರವಾದ ವಿವರಣೆಯನ್ನು ನೀಡಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ ಚಲನಚಿತ್ರವು ಅಪ್ರತಿಮ ಸಿನಿಮೀಯ ಅನುಭವವನ್ನು ನೀಡುತ್ತದೆ ಎಂದು ಖಚಿತಪಡಿಸಿಕೊಳ್ಳುವುದು ತಮ್ಮ ಉದ್ದೇಶವಾಗಿದೆ. ಇದನ್ನು ಸಾಧಿಸಲು, ಚಿತ್ರ ಪೂರ್ಣಗೊಳ್ಳಲು ಹೆಚ್ಚಿನ ಸಮಯ ಬೇಕಾಗುತ್ತದೆ’ ಎಂದು ಹೇಳಿಕೊಂಡಿದ್ದಾರೆ.
ಪುಷ್ಪ 2′ ಕಳೆದ ಎರಡು ವರ್ಷಗಳಿಂದ ಭಾರೀ ನಿರೀಕ್ಷೆ ಹುಟ್ಟಿಸಿರುವ ಚಿತ್ರಗಳಲ್ಲಿ ಒಂದು. ಜನಪ್ರಿಯತೆಯ ಉತ್ತುಂಗದಲ್ಲಿದ್ದು ಹಾಡುಗಳು ಮತ್ತು ಟೀಸರ್‌ಗಳು ಸೇರಿದಂತೆ ಅದರ ಎಲ್ಲಾ ರೀತಿಯಲ್ಲೂ ಮುಂಚೂಣಿಯಲ್ಲಿದೆ.
ಅಲ್ಲು ಅರ್ಜುನ್ ಅವರೊಂದಿಗೆ ರಶ್ಮಿಕಾ ಮಂದಣ್ಣ ‘ಪುಷ್ಪಾ 2: ದಿ ರೂಲ್’ ನಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಫಹದ್ ಫಾಸಿಲ್, ಸುನೀಲ್, ರಾವ್ ರಮೇಶ್, ಅನಸೂಯಾ ಭಾರದ್ವಾಜ್ ಮತ್ತು ಜಗದೀಶ್ ಕೂಡ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
#Pushpa2TheRule in cinemas from December 6th, 2024. pic.twitter.com/BySX31G1tl
— Allu Arjun (@alluarjun) June 17, 2024
ಸುಕುಮಾರ್ ನಿರ್ದೇಶನದ ಪುಷ್ಪ: ದಿ ರೈಸ್ 2021 ರ ಡಿಸೆಂಬರ್ 17 ರಂದು ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.