ಕೆಬಿಸಿ ಚಿತ್ರೀಕರಣ ಆರಂಭಿಸಿದ ಅಮಿತಾಭ್
Team Udayavani, Aug 25, 2020, 1:07 AM IST
ಮುಂಬಯಿ: ಇತ್ತೀಚೆಗಷ್ಟೇ ಕೋವಿಡ್ ಸೋಂಕಿನಿಂದ ಗುಣಮುಖರಾದ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಈಗ ಕೌನ್ ಬನೇಗಾ ಕರೋಡ್ಪತಿ(ಕೆಬಿಸಿ)ಯ 12ನೇ ಆವೃತ್ತಿಯ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಈ ಕುರಿತು ಅವರೇ ಮಾಹಿತಿ ನೀಡಿದ್ದು, ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಶೂಟಿಂಗ್ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
ಮಾರ್ಚ್ ಬಳಿಕ ಇದೇ ಮೊದಲ ಬಾರಿಗೆ ಕೆಬಿಸಿ ಸೆಟ್ಗೆ ಭೇಟಿ ಕೊಟ್ಟ ಬಿಗ್ಬಿ, ಪಿಪಿಇ ಕಿಟ್ ಧರಿಸಿಕೊಂಡ ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿರುವ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಮೌನ, ಪ್ರಜ್ಞೆ, ಮುನ್ನೆಚ್ಚರಿಕೆ, ಶಾರೀರಿಕ ಅಂತರ, ಮಾಸ್ಕ್, ಸ್ಯಾನಿಟೈಸರ್… ಇವೆಲ್ಲವೂ ಕೇವಲ ಕೆಬಿಸಿ ಶೋ ಹೇಗಿರಬ ಹುದು ಎಂಬ ಬಗ್ಗೆ ಮಾತ್ರವಲ್ಲ, ಕೊರೊನೋತ್ತರ ಪ್ರಪಂಚ ಹೇಗಿರುತ್ತದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಬಿಗ್ಬಿ ಬರೆದುಕೊಂಡಿದ್ದಾರೆ. ಈಗ ಚಿತ್ರೀಕರಣದ ಸ್ಥಳವು ಹೇಗಿದೆ ಯೆಂದರೆ, ಯಾವುದೋ ಗಂಭೀರ ವೈಜ್ಞಾನಿಕ ಸಂಶೋಧನೆ ನಡೆಯುತ್ತಿರುವಂತಹ ಪ್ರಯೋಗಾಲಯದಂತೆ ಗೋಚರಿಸು ತ್ತಿದೆ. ನಾನಿದನ್ನು ನಿರೀಕ್ಷಿಸಿಯೇ ಇರಲಿಲ್ಲ. ಆದರೆ, ಪರಿಸ್ಥಿತಿ ಎಲ್ಲವನ್ನೂ ಬದಲಿಸಿದೆ ಎಂದಿದ್ದಾರೆ ಅಮಿತಾಭ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.