ಅಮಿತಾಬ್ ಬಚ್ಚನ್ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಗೂ ಕೋವಿಡ್ ಸೋಂಕು ದೃಢ, ಆಸ್ಪತ್ರೆಗೆ ದಾಖಲು
Team Udayavani, Jul 12, 2020, 8:01 AM IST
ಮುಂಬೈ: ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ ಸೋಂಕು ತಗುಲಿದ್ದು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ರಾತ್ರಿ ಈ ಕುರಿತು ಸ್ವತಃ ಟ್ವೀಟ್ ಮಾಡಿರುವ ಬಿಗ್ ಬಿ, ನನ್ನ ಕೋವಿಡ್ ಪರೀಕ್ಷೆಯ ವರದಿಯು ಪಾಸಿಟವ್ ಎಂದು ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕುಟುಂಬಸ್ಥರು ಹಾಗೂ ಸಿಬ್ಬಂದಿಗೂ ಪರೀಕ್ಷೆ ಮಾಡಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ. ಕಳೆದ 10 ದಿನಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
T 3590 -I have tested CoviD positive .. shifted to Hospital .. hospital informing authorities .. family and staff undergone tests , results awaited ..
All that have been in close proximity to me in the last 10 days are requested to please get themselves tested !— Amitabh Bachchan (@SrBachchan) July 11, 2020
ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಅಭಿಷೇಕ್ ಬಚ್ಚನ್, ನಾನು ಮತ್ತು ತಂದೆ ಇಬ್ಬರಿಗೂ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಅದಾಗ್ಯೂ ಕಡಿಮೆ ರೋಗಲಕ್ಷಣಗಳನ್ನು ಹೊಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇವೆ. ಅಗತ್ಯವೀರುವ ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಎಲ್ಲರೂ ಶಾಂತರಾಗಿರಿ, ಆತಂಕಪಡಬೇಡಿ ಎಂದಿದ್ದಾರೆ.
Earlier today both my father and I tested positive for COVID 19. Both of us having mild symptoms have been admitted to hospital. We have informed all the required authorities and our family and staff are all being tested. I request all to stay calm and not panic. Thank you. ??
— Abhishek Bachchan (@juniorbachchan) July 11, 2020
ಇವರಿಗೆ ಸೊಂಕಿನ ಗುಣಲಕ್ಷಣಗಳು ಇಲ್ಲ ಹಾಗೂ ಆರೋಗ್ಯ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಸ್ ತೋಪೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.