ಮೋನಾಲಿಸಾ ಲಸಿಕೆ ಪಡೆದದ್ದಾಯ್ತು…ನೀವು ?
Team Udayavani, Jul 1, 2021, 2:35 PM IST
ಮುಂಬೈ: ಕೋವಿಡ್ ವಿರುದ್ಧ ಹೋರಾಟಕ್ಕೆ ‘ಲಸಿಕೆ’ ಪಡೆಯುವುದು ಅತ್ಯಗತ್ಯವಾಗಿದೆ. ಈಗಾಗಲೇ ದೇಶಾದ್ಯಂತ ಲಸಿಕೆ ಅಭಿಯಾನಗಳ ಕುರಿತು ಜಾಗೃತಿ ಕೂಡ ಶುರುವಾಗಿದೆ. ಇದೀಗ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ವಿಭಿನ್ನವಾದ ಪೋಸ್ಟ್ ಮಾಡುವ ಮೂಲಕ ಲಸಿಕೆ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ.
ವಿಶ್ವ ಪ್ರಸಿದ್ಧ ಮೋನಾಲಿಸಾ ಕಲಾಕೃತಿ ಬಳಕೆ ಮಾಡಿಕೊಂಡು ಮೆಮೊ ರಚಿಸಲಾಗಿದೆ. ಈ ಮೆಮೊದಲ್ಲಿ ಮೋನಾಲಿಸಾ ವ್ಯಾಕ್ಸಿನ್ ಪಡೆಯುತ್ತಿದ್ದಾರೆ. ಈ ಫೋಟೊ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಮೆಮೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಬಿಗ್ ಬಿ, ‘ನಾ ಇನ್ನೂ ಏನಾದರೂ ಹೇಳುವುದು ಉಳಿದಿದೆಯಾ ? ಯಾರೊಬ್ಬರು ಕೂಡ ಲಸಿಕೆ ಅಭಿಯಾನದಿಂದ ಹೊರಗೆ ಉಳಿಯಬೇಡಿ’ ಎಂದು ಬರೆದಿದ್ದಾರೆ.
ಇನ್ನು ಲಾಕ್ ಡೌನ್ ತೆರವಾದ ಬಳಿಕ ಸಿನಿಮಾ ಚಟುವಟಿಕೆಗಳು ಶುರುವಾಗಿದ್ದು, ನಟ ಅಮಿತಾಬ್ ಬಚ್ಚನ್ ಅವರು ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರು ಗುಡ್ ಬೈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ಕೂಡ ಅಭಿನಯಿಸುತ್ತಿದ್ದಾರೆ. ವಿಕಾಸ್ ಬಾಹ್ಲ ನಿರ್ದೇಶನದ ಈ ಚಿತ್ರ ಏಪ್ರಿಲ್ ನಲ್ಲಿ ಸೆಟ್ಟೇರಿತ್ತು. ಆದರೆ, ಲಾಕ್ ಡೌನ್ ನಿಂದಾಗಿ ಚಿತ್ರೀಕರಣಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತ್ತು. ಇದೀಗ ಮತ್ತೆ ಶೂಟಿಂಗ್ ಶುರುವಾಗಿದ್ದು, ನಟಿ ರಶ್ಮಿಕಾ ಮಂದಣ್ಣ ಹಾಗೂ ಅಮಿತಾಬ್ ಬಚ್ಚನ್ ಸೇರಿದಂತೆ ಚಿತ್ರತಂಡ ಮುಂಬೈನಲ್ಲಿ ಬೀಡು ಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.