ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬಚ್ಚನ್‌ ಮಗಳು


Team Udayavani, Apr 20, 2023, 9:30 AM IST

ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬಚ್ಚನ್‌ ಮಗಳು

ನವದೆಹಲಿ: ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು ಮತ್ತು ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಂಪತಿಯ ಪುತ್ರಿ ಆರಾಧ್ಯ ಬಚ್ಚನ್, ಹೈಕೋರ್ಟ್‌ ಗೆ ಯೂಟ್ಯೂಬ್‌ ಟ್ಯಾಬ್ಲಾಯ್ಡ್‌ಗಳು ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ.

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ‘ಸುಳ್ಳು ಸುದ್ದಿ’ ವರದಿ ಮಾಡಿದ್ದಕ್ಕಾಗಿ ಯೂಟ್ಯೂಬ್ ಟ್ಯಾಬ್ಲಾಯ್ಡ್ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.. ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಇಂತಹ ಸುದ್ದಿಗಳನ್ನು ಪ್ರಸಾರ ಮಾಡಲು ತಡೆಯಾಜ್ಞೆ ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ  ಗುರುವಾರ ( ಏ.20 ರಂದು) ನಡೆಯಲಿದೆ.

ಇದನ್ನೂ ಓದಿ: ರಂಜಾನ್‌ ಆರ್ಥಿಕ ನೆರವು ಕಾರ್ಯಕ್ರಮ ವೇಳೆ ಕಾಲ್ತುಳಿತ: 80ಕ್ಕೂ ಅಧಿಕ ಮಂದಿ ಮೃತ್ಯು

ಈ ಹಿಂದೆ ತನ್ನ ಮಗಳನ್ನು ಟ್ರೋಲ್‌ ಮಾಡಿದ ಕಾರಣಕ್ಕಾಗಿ ಅಭಿಷೇಕ್‌ ಬಚ್ಚನ್‌ ಗರಂ ಆಗಿದ್ದರು. ಸಿನಿಮಾವೊಂದರ ಪ್ರಚಾರದ ವೇಳೆ  ಟ್ರೋಲರ್ಸ್‌ ಗಳ ವಿರುದ್ಧ ಅಭಿಷೇಕ್‌ ಆಕ್ರೋಶಗೊಂಡಿದ್ದರು. “ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ನಾನು ಸಹಿಸುವುದಿಲ್ಲ. ನಾನು ಸಾರ್ವಜನಿಕ ವ್ಯಕ್ತಿ, ಅದು ಸರಿ, ನನ್ನ ಮಗಳಿಗೆ ಇಂತಹ ವಿಚಾರಗಳಲ್ಲಿ ಯಾವುದೇ ಸಂಬಂಧವಿಲ್ಲ. ನಿಮಗೇನಾದರೂ ಹೇಳಬೇಕಿದ್ದರೆ ಬಂದು ನನ್ನ ಬಳಿ ಹೇಳಿ ಎಂದಿದ್ದರು.

 

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.