Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್ ಪ್ರಶಸ್ತಿ ಗೌರವ!
Team Udayavani, May 25, 2024, 8:03 PM IST
ನವದೆಹಲಿ: ಇದೇ ಮೊದಲ ಬಾರಿಗೆ ಭಾರತದ ನಟಿಯೊಬ್ಬರು ಪ್ರತಿಷ್ಠಿತ ಕ್ಯಾನಸ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
77ನೇ ಕ್ಯಾನಸ್ ಫಿಲಂ ಫೆಸ್ಟಿವಲ್‌ನಲ್ಲಿ ನಟಿ ಅನಸೂಯ ಸೇನ್‌ಗುಪ್ತಾ ಉತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
“ದ ಶೇಮ್‌ಲೆಸ್’ ಸಿನಿಮಾಗಾಗಿ ಸೇನ್‌ಗುಪ್ತಾ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೇಶ್ಯಾಗೃಹದಿಂದ ಪೊಲೀಸ್ ಅಧಿಕಾರಿಯನ್ನು ಕೊಲೆ ಮಾಡಿ ಓಡಿಹೋಗುವ ಹೆಣ್ಣುಮಗಳ ಜೀವನ ಆಧರಿಸಿದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ.
ಅಲ್ಲದೇ 48 ವರ್ಷಗಳ ಬಳಿಕ ಶ್ಯಾಮ್ ಬೆನಗಲ್ ಅವರ “ಮಂಥನ್’ ಈ ಬಾರಿ ಚಿತ್ರೋತ್ಸವದಲ್ಲಿ ವಿಶೇಷ ಪ್ರದರ್ಶನ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.