Anti -Hindu content; ನೆಟ್‌ಫ್ಲಿಕ್ಸ್‌ನಿಂದ ‘ಅನ್ನಪೂರ್ಣಿ’ ಔಟ್
Team Udayavani, Jan 12, 2024, 1:33 AM IST
ಹೊಸದಿಲ್ಲಿ: ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಈಗಾಗಲೇ ವಿವಾದಕ್ಕೆ ಸಿಲುಕಿರುವ ನಟಿ ನಯನತಾರಾ ನಟನೆಯ “ಅನ್ನಪೂರ್ಣಿ’ ಚಿತ್ರವನ್ನು ನೆಟ್‌ಫ್ಲಿಕ್ಸ್ ತನ್ನ ವೇದಿಕೆಯಿಂದ ತೆಗೆದುಹಾಕಿದೆ.
ಇದೇ ವೇಳೆ ಚಿತ್ರ ನಿರ್ಮಿಸಿರುವ ಜೀ ಸ್ಟುಡಿಯೋಸ್ ಕೂಡ ಕ್ಷಮೆಯಾಚಿಸಿದೆ. “ಹಿಂದೂಗಳ ಭಾವನೆಯನ್ನು ಘಾಸಿಗೊ ಳಿಸುವ ಉದ್ದೇಶದಿಂದ ಸಿನೆಮಾ ನಿರ್ಮಿ ಸಿರಲಿಲ್ಲ’ ಎಂದಿದೆ. ಇನ್ನೊಂದೆಡೆ ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಮತ್ತು ಮುಂಬಯಿಯಲ್ಲಿ ಹಿಂದೂ ಪರ ಸಂಘಟ ನೆಗಳು ನಟಿ ನಯನಾತಾರಾ, ನಿರ್ದೇಶಕ ನೀಲೇಶ್ ಕೃಷ್ಣ, ನಿರ್ಮಾಪಕರಾದ ಜತಿನ್ ಸೇಥಿ, ಆರ್.ರವಿಚಂದ್ರನ್ ಮತ್ತು ನೆಟ್‌ಫ್ಲಿಕ್ಸ್ ಭಾರತದ ಕಂಟೆಂಟ್ ಮುಖ್ಯಸ್ಥೆ ಮೋನಿಕ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.