Deep fake: ನಟಿ ರಶ್ಮಿಕಾಳ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್
Team Udayavani, Nov 14, 2023, 6:31 PM IST
ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಅವರ ಮುಖವನ್ನು ಬಳಸಿಕೊಂಡು ಡೀಪ್ ಫೇಕ್ ವಿಡಿಯೋ ಮಾಡಿ ವೈರಲ್ ಮಾಡಲಾಗಿತ್ತು.
ಝಾರಾ ಪಟೇಲ್ ಎನ್ನುವ ಇಂಡೋ – ಬ್ರಿಟೀಷ್ ಸೋಶಿಯಲ್ ಮೀಡಿಯಾ ತಾರೆಯ ಅಸಲಿ ವಿಡಿಯೋಗೆ ರಶ್ಮಿಕಾ ಅವರ ಫೋಟೋವನ್ನು ಎಐ ಮೂಲಕ ಡೀಪ್ ಫೇಕ್ ಮಾಡಲಾಗಿತ್ತು. ಸ್ತನದ ಅರ್ಧ ಭಾಗ ತೋರುವಂತೆ ಆಶ್ಲೀಲವಾಗಿ ಎಡಿಟ್ ಮಾಡಲಾಗಿತ್ತು.
ಡೀಪ್ ಫೇಕ್ ವಿಡಿಯೋಗೆ ಬಿಗ್ ಬಿ ಸೇರಿದಂತೆ ಅನೇಕರು ರಶ್ಮಿಕಾ ಅವರ ಪರ ನಿಂತಿದ್ದಾರೆ. ಈ ಸಂಬಂಧ ದೆಹಲಿ ಪೊಲೀಸರು ಎಫ್ ಐಆರ್ ಕೂಡ ದಾಖಲಿಸಿದ್ದಾರೆ.
ರಶ್ಮಿಕಾ ಬಳಿಕ ಕತ್ರಿನಾ ಕೈಫ್ ಅವರ ಫೋಟೋವನ್ನು ಕೂಡ ಡೀಪ್ ಫೇಕ್ ಮಾಡಲಾಗಿತ್ತು. ಇದೀಗ ರಶ್ಮಿಕಾ ಅವರ ಮತ್ತೊಂದು ವಿಡಿಯೋ ಡೀಪ್ ಫೇಕ್ ಮಾಡಲಾಗಿದೆ.
ಯುವತಿಯೊಬ್ಬರ ವಿಡಿಯೋಗೆ ರಶ್ಮಿಕಾ ಅವರ ಮುಖವನ್ನು ಮಾರ್ಫಿಂಗ್ ಮಾಡಲಾಗಿದೆ. ಇದನ್ನು ರಶ್ಮಿಕಾ ಅವರ ಫ್ಯಾನ್ ಪೇಜ್ ವೊಂದು ಹಂಚಿಕೊಂಡಿದೆ. ನಗುಮುಖದಲ್ಲಿರುವ ರಶ್ಮಿಕಾರ ಈ ಡೀಪ್ ಫೇಕ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
Aishwarya Rai Bachchan ಬರ್ತ್ಡೇಗೆ ಶುಭಕೋರದ ಪತಿ, ಮಾವ: ನೆಟ್ಟಿಗರು ಕೆಂಡ!
Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಗೆದ್ದವರು ಯಾರು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.