Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೊಂದು ಬೆದರಿಕೆ
Team Udayavani, Nov 5, 2024, 8:09 PM IST
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡ ವ್ಯಕ್ತಿಯಿಂದ ಹೊಸ ಬೆದರಿಕೆ ಸಂದೇಶ ಬಂದಿದೆ.
“ಸಲ್ಮಾನ್ ಜೀವಂತ ಉಳಿಯಬೇಕಾದರೆ ಕೃಷ್ಣಮೃಗ ಬೇಟೆಯಾಡಿರುವ ಆತ ಬಿಷ್ಣೋಯ್ ಸಮುದಾಯದ ದೇವಾಲಯಕ್ಕೆ ಆಗಮಿಸಿ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂ. ನೀಡಬೇಕು. ಇಲ್ಲವಾದಲ್ಲಿ ಇನ್ನೂ ಕಾರ್ಯ ನಿರತವಾಗಿರುವ ನಮ್ಮ ತಂಡ, ಸಲ್ಮಾನ್ರನ್ನು ಕೊಲ್ಲಲಿದೆ’ ಎಂದು ಮುಂಬೈ ಸಂಚಾರ ಪೊಲೀಸರಿಗೆ ಕಳುಹಿಸಲಾದ ಸಂದೇಶದಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.