ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎ.ಆರ್. ರೆಹಮಾನ್ ಪುತ್ರಿ ಖತೀಜಾ
Team Udayavani, May 6, 2022, 10:00 PM IST
ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಪುತ್ರಿ ಖತೀಜಾ ರೆಹಮಾನ್ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಡಿಯೋ ಇಂಜಿನಿಯರ್ ಆಗಿರುವ ರಿಯಾಸ್‌ದೀನ್ ಶೇಕ್ ಮೊಹಮದ್ ಅವರೊಂದಿಗೆ ಖತೀಜಾ ಅವರ ವಿವಾಹವನ್ನು ಕುಟುಂಬಸ್ಥರು ನಡೆಸಿಕೊಟ್ಟಿದ್ದಾರೆ.
ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ರೆಹಮಾನ್ “ನವ ದಂಪತಿಗೆ ಸರ್ವಶಕ್ತನು ಆಶೀರ್ವದಿಸಲಿ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮಹಿಳಾ ಅಧಿಕಾರಿ
ಖತೀಜಾ ಕೂಡ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದು, “ಇದು ನಾನು ಅತ್ಯಂತ ಕಾತುರದಿಂದ ಕಾಯುತ್ತಿದ್ದ ದಿನ’ ಎಂದು ಸಂತಸಪಟ್ಟಿದ್ದಾರೆ.
May the Almighty bless the couple .. thanking you in advance for your good wishes and love????? @RahmanKhatija #RiyasdeenRiyan #nikkahceremony #marriage pic.twitter.com/S89hM4IwCT
— A.R.Rahman (@arrahman) May 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.